Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಹುಲ್ ಗಾಂಧಿ ವಿರುದ್ಧ ಬಂಟ್ವಾಳದ ಪವರ್ ಫುಲ್ ದೇವಿಗೆ ದೂರು
ಕರ್ನಾಟಕ

ರಾಹುಲ್ ಗಾಂಧಿ ವಿರುದ್ಧ ಬಂಟ್ವಾಳದ ಪವರ್ ಫುಲ್ ದೇವಿಗೆ ದೂರು

Share
1 Min Read
SHARE

newsics.com

ಮಂಗಳೂರು: ಲೋಕಸಭಾ ಅಧಿವೇಶನದಲ್ಲಿ ಹಿಂದುತ್ವದ ಅವಹೇಳನ ಮಾಡಿದ್ದಾರೆ ಎಂದು ಇತ್ತೀಚೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ನಾಯಕರು, ಹಿಂದುಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದವು.

ಬೆನ್ನಲ್ಲೇ ಜಿಲ್ಲೆಯ ಬಂಟ್ವಾಳ ತಾಲೂಕಿನ ಪವರ್ ಫುಲ್ ದೇವಿಗೆ ರಾಹುಲ್‌ ಗಾಂಧಿ ವಿರುದ್ಧ ವಿಶ್ವ ಹಿಂದು ಪರಿಷತ್ ಮುಖಂಡರು ದೂರು ನೀಡಿರುವುದು ಕಂಡುಬಂದಿದೆ. ದೇವರ ನಿಂದನೆ, ಧರ್ಮವಿರೋಧಿ ಹೇಳಿಕೆ ಕೊಟ್ಟು ರಾಷ್ಟ್ರೀಯತೆಗೆ ಅವಮಾನ ಮಾಡಿದ್ದಾರೆ ಎಂದು ಶ್ರೀಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಿಗೆ ದೂರು ನೀಡಲಾಗಿದೆ.

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಪ್ರಧಾನ ಅರ್ಚಕರಾದ ಪದ್ಮನಾಭ ಭಟ್ ಮೂಲಕ ವಿಶ್ವ ಹಿಂದು ಪರಿಷತ್ ಮುಖಂಡರು ದೇವಿಗೆ ದೂರು ಕೊಟ್ಟು, ರಾಹುಲ್ ಗಾಂಧಿಗೆ ಒಳ್ಳೆ ಬುದ್ಧಿಕೊಟ್ಟು, ಈ ಹೇಳಿಕೆಗೆ ತಕ್ಕ ಶಿಕ್ಷೆ ನೀಡಲು ಪ್ರಾರ್ಥನೆ ಮಾಡಿದ್ದಾರೆ.

ಹಿಂದು ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಗಂಟೆ ಹಿಂದುಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದುಗಳೇ ಅಲ್ಲ” ಎಂದು ರಾಹುಲ್‌ ಗಾಂಧಿ ಸಂಸತ್‌ನಲ್ಲಿ ಜುಲೈ 1ರಂದು ಹೇಳಿದ್ದರು.

Share This Article
Facebook Twitter Copy Link Print
Previous Article ಜೋಗ ಜಲಪಾತ ವೀಕ್ಷಣೆಗೆ KSRTC ಪ್ಯಾಕೇಜ್‌ ಟೂರ್‌!
Next Article ಅಂಗವಿಕಲರಿಗೆ ಅವಮಾನ ಮಾಡಿ ಕ್ಷಮೆ ಕೋರಿದ ಹರ್ಭಜನ್ ಸಿಂಗ್

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?