Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Helath Tips ಈ ಸಮಸ್ಯೆಗಳಿದ್ದರೆ ತಿನ್ನಲೇ ಬಾರದು ಪೇರಳೆ ಹಣ್ಣು .!
ಆರೋಗ್ಯ

Helath Tips ಈ ಸಮಸ್ಯೆಗಳಿದ್ದರೆ ತಿನ್ನಲೇ ಬಾರದು ಪೇರಳೆ ಹಣ್ಣು .!

Share
2 Min Read
SHARE

newsics.com

ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಹಣ್ಣುಗಳನ್ನು ಎಲ್ಲರೂ ಖರೀದಿಸಿ ತಿನ್ನಲು ಸಾಧ್ಯವಿಲ್ಲ. ಆದರೆ ಅಗ್ಗದ, ರುಚಿಕರವಾದ ಮತ್ತು ಉತ್ತಮ ವಾಸನೆಯನ್ನು ಹೊಂದಿರುವ ಹಣ್ಣುಗಳಲ್ಲಿ ಒಂದಾದ ಪೇರಳೆಹಣ್ಣನ್ನು ನಾವು ಸುಲಭವಾಗಿ ಖರೀದಿಸಬಹುದು.

ಪೇರಳೆಯಲ್ಲಿ ಹಲವಾರು ಔಷಧೀಯ ಗುಣಗಳಿವೆ. ಇದು ಅಗ್ಗದ ಮತ್ತು ಸುಲಭವಾಗಿ ಲಭ್ಯವಿರುವ ಉತ್ಪನ್ನವಾಗಿರುವುದರಿಂದ, ಅನೇಕ ಜನರಿಗೆ ಇದರ ಪ್ರಯೋಜನಗಳ ಬಗ್ಗೆ ತಿಳಿದಿಲ್ಲ. ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ನಮ್ಮ ದೇಹದ ತೂಕವನ್ನು ಸ್ಥಿರವಾಗಿಡಲು ಪೇರಳೆ ಹಣ್ಣು ತುಂಬಾ ಸಹಕಾರಿಯಾಗಿದೆ.ಹಾಗಾಗಿ ಪೇರಳೆ ಹಣ್ಣನ್ನು ನಿಯಮಿತವಾಗಿ ತಿನ್ನುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು.ಆದರೆ ಕೆಲವು ರೀತಿಯ ಆರೋಗ್ಯ ಸಮಸ್ಯೆ ಇರುವವರು ಈ ಹಣ್ಣಿನ ಸೇವನೆಯಿಂದ ದೂರವಿರಬೇಕು ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಯಾರು ಈ ಹಣ್ಣಿನ ಸೇವನೆ ಮಾಡುವುದು ಒಳ್ಳೆಯದಲ್ಲ ಎಂಬುದನ್ನು ತಿಳಿದುಕೊಳ್ಳಿ.

 

ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತಿದೆ. ಹಾಗಾಗಿ ಪೇರಳೆ ಹಣ್ಣನ್ನು ಸೇವಿಸುವಾಗ ಬಹಳ ಜಾಗರೂಕರಾಗಿರಬೇಕು. ಪೇರಳೆಯಲ್ಲಿ ಪೊಟ್ಯಾಸಿಯಮ್ ಅಧಿಕವಾಗಿದ್ದು. ಮೂತ್ರಪಿಂಡದ ಸಮಸ್ಯೆಗಳಿಂದ ಬಳಲುತ್ತಿರುವವರು ಹೆಚ್ಚುವರಿ ಪೊಟ್ಯಾಸಿಯಮ್ ಅನ್ನು ಪರಿಣಾಮಕಾರಿಯಾಗಿ ಫಿಲ್ಟರ್ ಮಾಡಲು ಸಾಧ್ಯವಿಲ್ಲ. ಆದ್ದರಿಂದ, ಮೂತ್ರಪಿಂಡದ ಸಮಸ್ಯೆಗಳಿರುವವರು ಪೇರಳೆ ತಿನ್ನುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.

 

ಪೇರಳೆ ತಿನ್ನಲು ತುಂಬಾ ಗಟ್ಟಿಯಾಗಿದೆ. ಇನ್ನು ಪೇರಳೆ ಸರಿಯಾಗಿ ಹಣ್ಣಾಗದೆ ಇದ್ದಲ್ಲಿ ಅದನ್ನು ಜಗಿಯುವುದೂ ಕಷ್ಟ. ಹಲ್ಲು ಅಥವಾ ಒಸಡುಗಳಲ್ಲಿ ಸಮಸ್ಯೆ ಇದ್ದರೆ, ಪೇರಳೆ ಹಣ್ಣನ್ನು ತಿನ್ನುವುದನ್ನು ತಪ್ಪಿಸಬೇಕು. ಪೇರಳೆ ಹಣ್ಣು ತಿನ್ನುವುದರಿಂದ ಈ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು. ಈ ಕಾರಣದಿಂದಾಗಿ, ಹಲ್ಲುಗಳಲ್ಲಿ ಹುಳುಕು ಕಾಣಿಸಿಕೊಳ್ಳುತ್ತದೆ.

ಮಧುಮೇಹದಲ್ಲಿ ಪೇರಲೇ ಹಣ್ಣನ್ನು ತಿನ್ನಬಹುದು. ಆದರೆ ರಕ್ತದಲ್ಲಿ ಸಕ್ಕರೆಯ ಮಟ್ಟವು ತೀರಾ ಅಧಿಕವಾಗಿದ್ದರೆ ಪೇರಳೆ ಹಣ್ಣು ತಿನ್ನದಿರುವುದು ಒಳ್ಳೆಯದು. ಪೇರಳೆ ಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆಯಿರುವುದರಿಂದ . ಇದು ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗಲು ಕಾರಣವಾಗಬಹುದು.

ಪೇರಳೆಯಲ್ಲಿ ಫೈಬರ್ ಉತ್ತಮ ಪ್ರಮಾಣದಲ್ಲಿರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಆದರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಪೇರಲೇ ಹಣ್ಣಿನಿಂದ ದೂರ ಇರುವುದೇ ಸೂಕ್ತ. ಅತಿಸಾರ ಅಥವಾ ಗ್ಯಾಸ್ ಸಮಸ್ಯೆಯಿದ್ದರೆ ಪೇರಳೆ ಹಣ್ಣನ್ನು ತಿನ್ನಬಾರದು. ಇದು ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ.

https://www.newsics.com/2025/07/10/actress-falls-into-40-foot-well-during-shooting/

TAGGED:#health #tips #fruts #guava #benfits
Share This Article
Facebook Twitter Copy Link Print
Previous Article ಶೂಟಿಂಗ್‌ ವೇಳೆ 40 ಅಡಿ ಬಾವಿಗೆ ಬಿದ್ದ ನಟಿ – ವಿಡಿಯೋ ನೋಡಿ
Next Article Betting App Scandal ಬೆಟ್ಟಿಂಗ್ ಆ್ಯಪ್ ಪ್ರಚಾರ ಕೇಸ್ : ನಟ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ FIR

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?