Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೀರೆ ಉಟ್ಟು ಶಿಶುಗಳನ್ನು ಅಪಹರಿಸಲು ಬಂದವ ಅರೆಸ್ಟ್
ಕರ್ನಾಟಕ

ಸೀರೆ ಉಟ್ಟು ಶಿಶುಗಳನ್ನು ಅಪಹರಿಸಲು ಬಂದವ ಅರೆಸ್ಟ್

Share
1 Min Read
SHARE

newsics.com

ರಾಯಚೂರು: ಸೀರೆ ಉಟ್ಟು ಶಿಶುಗಳನ್ನು ಕಿಡ್ನಾಪ್​ಗೆ ಯತ್ನಿಸಿದ ಕಳ್ಳನನ್ನು ಪೊಲೀಸರು ಬಂಧಿಸಿರುವ ಘಟನೆನಗರದಲ್ಲಿನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಮಧ್ಯರಾತ್ರಿ 2 ಗಂಟೆ ಸುಮಾರಿಗೆ ತಾಯಿ ನಿದ್ರೆಗೆ ಜಾರಿರುವ ವೇಳೆ ಬಂದು ಶಿಶುಗಳನ್ನು ಕದಿಯಲು ಯತ್ನಿಸಿದ್ದ. ಹೀಗಾಗಿ ಅನುಮಾನ ಬಂದ ಕೂಡಲೇ ಜನರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಖತರ್ನಾಕ್ ಶಿಶುಗಳ ಕಳ್ಳ ಸೀರೆಯನ್ನು ತೊಟ್ಟುಕೊಂಡು ಅಪಹರಿಸಲು ರಿಮ್ಸ್ ಆಸ್ಪತ್ರೆಯ ಬಾಣಂತಿಯರ ವಾರ್ಡ್​ಗೆ ನುಗ್ಗಿದ್ದ. ಮಹಿಳೆಯಂತೆ ಸಿದ್ಧವಾಗಿ ಬಂದಿದ್ದ ಕಳ್ಳನನ್ನು ಜನರು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಲ್ಲದೇ ರಿಮ್ಸ್ ಆಡಳಿತ ಮಂಡಳಿ ಮತ್ತು ಗೃಹ ರಕ್ಷಕ ಸಿಬ್ಬಂದಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ಜನರ ತಂಡ ಶಿಶುಗಳನ್ನು ಕಳ್ಳತನ ಮಾಡಲು ಬಂದಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ನಗರದ ಮಾರ್ಕೆಟ್ ಯಾರ್ಡ್ ಪೊಲೀಸ್ ಆತನನ್ನು ಬಂಧಿಸಿದ್ದಾರೆ.

TAGGED:#arrested #kidnapping #babies #rayachuru #hospital
Share This Article
Facebook Twitter Copy Link Print
Previous Article ASTRO ಸಾವಿನ ಬಳಿಕ ಮೃತರ ಬಾಯಿಗೆ ತುಳಸಿ ಎಲೆ, ಗಂಗಾ ನೀರನ್ನು ಹಾಕೋದೇಕೆ?
Next Article ಹೆಣ್ಮಕ್ಕಳೇ ಹುಷಾರ್…. ಅಶ್ಲೀಲ ಫೋಟೋ ಹಾಗೂ ವಿಡಿಯೋ ಪೋಸ್ಟ್ ಮಾಡುತಿದ್ದ ಆರೋಪಿ ಅರೆಸ್ಟ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?