Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda scam ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ
ಕರ್ನಾಟಕಪ್ರಮುಖ

Muda scam ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ

Share
1 Min Read
SHARE

newsics.com

ಬೆಂಗಳೂರು : ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಮುಡಾ ಹಗರಣ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ. ಈ ಸಂಬಂಧ ಇ.ಡಿ ಇತ್ತೀಚೆಗೆ 160 ಆಸ್ತಿ ಮುಟ್ಟುಗೋಲು ಹಾಕಿತ್ತು. ಸದ್ಯ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿವೆ. ಈ  ಪ್ರಕರಣಕ್ಕೆ   ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆದಿದೆ.

 

ಸಿಎಂ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆ ನೋಟಿಸ್ ಜಾರಿಗೊಳಿಸಲು ಕೋರ್ಟ್ ಆದೇಶ ಹೊರಡಿಸಿದೆ. ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ ನೋಟಿಸ್ ನೀಡಲು ಸೂಚಿಸಿದ ಕೋರ್ಟ್ ವಿಚಾರಣೆಯನ್ನ ಸೆ.4 ಕ್ಕೆ ಮುಂದೂಡಿದೆ. ನ್ಯಾ.ವಿ ಕಾಮೇಶ್ವರ ರಾವ್ ಹಾಗೂ ನ್ಯಾ. ಸಿಎಂ ಜೋಶಿ ಅವರಿದ್ದ ಪೀಠ ಆದೇಶ ಹೊರಡಿಸಿದೆ.

 

https://www.newsics.com/2025/07/10/a-young-woman-was-trapped-under-the-mud-for-5-hours-and-fought-for-her-life-but-she-won/

TAGGED:#mudascam #highcourt #wife #siddaramyya #banglore
Share This Article
Facebook Twitter Copy Link Print
Previous Article ಭೀಕರ ಭೂಕುಸಿತ…ಮಣ್ಣಿನಡಿ ಸಿಲುಕಿ 5 ಗಂಟೆಗಳ ಕಾಲ ಸಾವು, ಬದುಕಿನ ಹೋರಾಟ ಮಾಡಿ ಗೆದ್ದುಬಂದ ಯುವತಿ!
Next Article Health tips 40 ರಲ್ಲೂ 25 ರ ಯುವಕರಂತೆ ಕಾಣಬೇಕೆ? ಜಸ್ಟ್ ಈ ರೀತಿ ಮಾಡಿ ಸಾಕು

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?