Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಪಿರೈಟ್ ಕೇಸ್; ಕೋರ್ಟ್ ಮೊರೆ ಹೋಗಲು ರಕ್ಷಿತ್ ಶೆಟ್ಟಿ ನಿರ್ಧಾರ
ಕರ್ನಾಟಕಮನರಂಜನೆ

ಕಾಪಿರೈಟ್ ಕೇಸ್; ಕೋರ್ಟ್ ಮೊರೆ ಹೋಗಲು ರಕ್ಷಿತ್ ಶೆಟ್ಟಿ ನಿರ್ಧಾರ

Share
1 Min Read
SHARE

newsics. Com

ಬೆಂಗಳೂರು :ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ 2 ಹಾಡುಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಇದೆ. ಇದಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.

ರಕ್ಷಿತ್ ಶೆಟ್ಟಿ ಅವರ ಒಡೆತನದ ಪರಂವಾ ಸ್ಟುಡಿಯೋಸ್ ಸಂಸ್ಥೆಯು ಪ್ರತಿಕ್ರಿಯೆ ನೀಡಿದೆ. 2 ಹಾಡುಗಳ ಬಳಕೆ ಆಗಿರುವುದು ಎಲ್ಲಿ ಎಂಬುದನ್ನು ತಿಳಿಸಲಾಗಿದೆ. ನ್ಯಾಯಾಲಯದ ಮೆಟ್ಟಿಲು ಏರಲು ‘ಪರಂವಾ ಸ್ಟುಡಿಯೋಸ್’ ತೀರ್ಮಾನಿಸಿದೆ.

ಪರಂವಾ ಸ್ಟುಡಿಯೋಸ್’ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ವಿವರವಾಗಿ ಸ್ಪಷ್ಟನೆ ಪ್ರಕಟಿಸಲಾಗಿದೆ. ಆ ಪತ್ರ ಹೀಗಿದೆ.. ‘ಪ್ರೀತಿಯ ಪ್ರೇಕ್ಷಕರೇ ಹಾಗೂ ಮಾಧ್ಯಮ ಮಿತ್ರರೇ, ನಾವು ಈ ಬಹಿರಂಗ ಪತ್ರವನ್ನು ಎಂಆರ್ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ 2 ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ. ಮೊದಲಿಗೆ ಸ್ಪಷ್ಟಿಕರಿಸಲು, ಚಿತ್ರದಲ್ಲಿ ಬಳಕೆಯಾಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಕಾರಣ, ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು, ಹಾಗು ಬಳಕೆಯ ರೂಪವನ್ನು ನಿಮ್ಮ ಗಮನಕ್ಕೆ ತರಲು’ ಎಂದು ಪತ್ರ ಆರಂಭಿಸಲಾಗಿದೆ.

https://twitter.com/ParamvahStudios/status/1812843360702652590

ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ.ಇದರಿಂದ ಇನ್ನು ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿನಿಮಾಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು ನಮ್ಮ ಈ ಪ್ರಾಮಾಣಿಕ ಪ್ರಯತ್ನ. ನಿಮ್ಮ ಬೆಂಬಲ ಮತ್ತು ಪ್ರೀತಿಯನ್ನು ಆಶಿಸುವ, ಪರಂವಾ ಸ್ಟಡಿಯೋಸ್’ ಎಂದು ಬಹಿರಂಗ ಪತ್ರ ಹಂಚಿಕೊಳ್ಳಲಾಗಿದೆ

Share This Article
Facebook Twitter Copy Link Print
Previous Article ಅಂಗವಿಕಲರಿಗೆ ಅವಮಾನ ಮಾಡಿ ಕ್ಷಮೆ ಕೋರಿದ ಹರ್ಭಜನ್ ಸಿಂಗ್
Next Article ಗಿಲ್ಲಿ ಸಿನಿಮಾ ನಟಿ ರಕುಲ್ ಪ್ರೀತ್ ಸಿಂಗ್ ಸಹೋದರ ಅಮನ್‌ ಅರೆಸ್ಟ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?