Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನರ್ಸ್‌ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ
ದೇಶಪ್ರಮುಖ

ನರ್ಸ್‌ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

Share
1 Min Read
SHARE

newsics.com

ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ.

ನಿಮಿಷಾ ಅವರನ್ನು ಜುಲೈ 16ರಂದು ಗಲ್ಲಿಗೇರಿಸಲು ನಿರ್ಧರಿಸಲಾಗಿದೆ ಎಂದು ಅಲ್ಲಿನ ಜೈಲು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಗಲ್ಲು ಶಿಕ್ಷೆ ದಿನಾಂಕ ನಿಗದಿಯಾಗಿದ್ದರಿಂದ ಆದಷ್ಟು ಬೇಗ ರಾಜತಾಂತ್ರಿಕ ಮಾರ್ಗಗಳನ್ನು ಅನ್ವೇಷಿಸುವ ಅಗತ್ಯವಿದೆ ಎಂದು ವಕೀಲ ಸುಭಾಷ್ ಚಂದ್ರನ್ ಕೆ.ಆರ್ ಅವರು ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠಕ್ಕೆ ತಿಳಿಸಿದರು.‌‌
ಬ್ಲಡ್ ಮನಿಯನ್ನು (ಸಾವಿಗೆ ಪ್ರತಿಯಾಗಿ ಹಣ ರೂಪದಲ್ಲಿ ನೀಡುವ ಪರಿಹಾರ) ನೀಡಲು ಸಾಧ್ಯವಾದರೆ, ಮೃತರ ಕುಟುಂಬವು ನಿಮಿಷಾ ಅವರಿಗೆ ಕ್ಷಮೆ ನೀಡಬಹುದು ಎಂದು ಪೀಠದ ಗಮನಕ್ಕೆ ತಂದರು.
ಜುಲೈ 14ರಂದು ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.
ಯೆಮೆನ್‌ ಪ್ರಜೆಯೊಬ್ಬರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಕೇರಳದ ಪಾಲಕ್ಕಾಡ್‌ ಜಿಲ್ಲೆಯವರಾದ ನಿಮಿಷಾ ಅವರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. 2017ರಿಂದ ನಿಮಿಷ ಅವರು ಯೆಮನ್‌ನ ರಾಜಧಾನಿ ಸನಾದ ಜೈಲಿನಲ್ಲಿದ್ದಾರೆ.

ಹುಡುಗರೇ ಎಚ್ಚರ; ಈ ದಿನದಂದು ಜನಿಸಿದ ಹುಡುಗಿಯರು ಬಲು ಚಾಲಾಕಿ!

TAGGED:Nurse death penalty case: Supreme Court agrees to hear case
Share This Article
Facebook Twitter Copy Link Print
Previous Article ಹುಡುಗರೇ ಎಚ್ಚರ; ಈ ದಿನದಂದು ಜನಿಸಿದ ಹುಡುಗಿಯರು ಬಲು ಚಾಲಾಕಿ!
Next Article ಸರ್ಕಾರದ ಸುಪರ್ದಿಗೆ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನ!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?