Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಿಲ್ಲಿ ಸಿನಿಮಾ ನಟಿ ರಕುಲ್ ಪ್ರೀತ್ ಸಿಂಗ್ ಸಹೋದರ ಅಮನ್‌ ಅರೆಸ್ಟ್
ದೇಶಮನರಂಜನೆ

ಗಿಲ್ಲಿ ಸಿನಿಮಾ ನಟಿ ರಕುಲ್ ಪ್ರೀತ್ ಸಿಂಗ್ ಸಹೋದರ ಅಮನ್‌ ಅರೆಸ್ಟ್

Share
1 Min Read
SHARE

newsics.com

ಮುಂಬೈ : ನಟಿ ರಕುಲ್ ಪ್ರೀತ್ ಸಿಂಗ್ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ .

ಸ್ಟಾರ್ ನಟಿ ರಕುಲ್ ಪ್ರೀತ್ ಸಿಂಗ್ ಅವರ ಸಹೋದರ ನಟ ಅಮನ್‌ ಸಿಂಗ್ ಡ್ರಗ್ಸ್ ಕೇಸ್ನಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ಸೈಬರಾಬಾದ್ ಪೊಲೀಸರು ಅಮನ್‌ ಸಿಂಗ್ನನ್ನು ಅರೆಸ್ಟ್ ಮಾಡಿದ್ದಾರೆ.

ಹೈದರಾಬಾದ್​ನಲ್ಲಿ ಭಾರೀ ಮಾದಕ ದ್ರವ್ಯ ದಂಧೆ ನಡೆಯುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಬಂದಿತ್ತು. ಕೂಡಲೇ ಡ್ರಗ್ಸ್​​ ದಂಧೆ ನಡೆಯುತ್ತಿದ್ದ ವೇಳೆ ರಾಕುಲ್ ಪ್ರೀತ್ ಸಿಂಗ್ ಸಹೋದರ ಅಮನ್ ಸಿಂಗ್ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

ಡ್ರಗ್ಸ್ ಮಾರಾಟ ಮಾಡುತ್ತಿದ್ದ 12 ಜನರನ್ನು ಸಹ ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ಬಳಿ 35 ಲಕ್ಷ ಮೌಲ್ಯದ 200 ಗ್ರಾಂ ಕೊಕೇನ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

Share This Article
Facebook Twitter Copy Link Print
Previous Article ಕಾಪಿರೈಟ್ ಕೇಸ್; ಕೋರ್ಟ್ ಮೊರೆ ಹೋಗಲು ರಕ್ಷಿತ್ ಶೆಟ್ಟಿ ನಿರ್ಧಾರ
Next Article ಸೀರೆಯಲ್ಲಿ ಕಾಣಿಸಿಕೊಂಡ ರಶ್ಮಿಕಾ ಬೈಸೆಪ್ಸ್ ಕಂಡು ದಂಗಾದ ಫ್ಯಾನ್ಸ್ 

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?