Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಯಮತ್ತೂರು ಬಾಂಬ್ ಸ್ಫೋಟದ ಆರೋಪಿ 27 ವರ್ಷದ ಬಳಿಕ ಕರ್ನಾಟಕದಲ್ಲಿ ಅರೆಸ್ಟ್
ಕರ್ನಾಟಕಪ್ರಮುಖ

ಕೊಯಮತ್ತೂರು ಬಾಂಬ್ ಸ್ಫೋಟದ ಆರೋಪಿ 27 ವರ್ಷದ ಬಳಿಕ ಕರ್ನಾಟಕದಲ್ಲಿ ಅರೆಸ್ಟ್

Share
1 Min Read
SHARE

newsics.com

ವಿಜಯಪುರ: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ 1998ರ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ವಿಜಯಪುರದಲ್ಲಿ ಬಂಧಿಸಲಾಗಿದೆ. ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಿದ್ದಿಕಿ ರಾಜ್ನನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ.

ಸ್ಫೋಟ ಬಳಿಕ ತಮಿಳುನಾಡಿನಿಂದ ಮರೆಸಿಕೊಂಡಿದ್ದ ಆರೋಪಿ ಸಿದ್ದಿಕಿ ರಾಜ್ ಕಳೆದ 27 ವರ್ಷಗಳಿಂದ ಬೇರೆ ಬೇರೆ ಸ್ಥಳಗಳಲ್ಲಿ ಅಡಗಿಕೊಂಡಿದ್ದನು. ಕೊನೆಗೆ ವಿಜಯಪುರ ನಗರದಲ್ಲಿ ಗುಪ್ತವಾಗಿ ಠಿಕಾಣಿ ಹೂಡಿದ್ದನು.

ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವನಾದ ಸಿದ್ದಿಕಿ ರಾಜ್ 1998ರಲ್ಲಿ ಕೊಯಮತ್ತೂರಿನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಆರೋಪಿ ಸಿದ್ದಿಕಿ ರಾಜ್
ಹುಬ್ಬಳ್ಳಿ ಮೂಲದ ಮಹಿಳೆಯೊಂದಿಗೆ ವಿವಾಹವಾಗಿದ್ದಾನೆ. ಸರಣಿ ಸ್ಫೋಟ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಸಿದ್ದಿಕಿ ರಾಜ್ ಕಳೆದ 12 ವರ್ಷಗಳಿಂದ ವಿಜಯಪುರದಲ್ಲಿ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸಿತ್ತಿದ್ದನು.
ಈತನಿಗಾಗಿ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ಆರೋಪಿ ಸಿದ್ದಿಕಿ ರಾಜ್ ವಿಜಯಪುರದಲ್ಲಿ ಅಡಗಿರುವುದು ಗೊತ್ತಾಗಿದೆ. ಕೂಡಲೇ ವಿಜಯಪುರಕ್ಕೆ ಬಂದ ಪೊಲೀಸರು, ಆರೋಪಿ ಸಿದ್ದಿಕಿ ರಾಜ್ನನ್ನು ಪತ್ತೆ ಮಾಡಿ, ಬಂಧಿಸಿ ಕರೆದುಕೊಂಡು ಹೋಗಿದ್ದಾರೆ. ಆರೋಪಿ ಸಿದ್ದಿಕಿ ರಾಜ್ ಕೊಯಮತ್ತೂರು ಸರಣಿ ಬಾಂಬ್ ಸ್ಫೋಟ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದಾನೆ. ಬಂಧಿತ ಆರೋಪಿ ವಿರುದ್ಧ ಕೋಮು ಗಲಭೆ, ಹತ್ಯೆಗೆ ಸಂಬಂಧಿಸಿದ ಹಲವು ಪ್ರಕರಣಗಳಿವೆ.

ಸಾಧಿಕ್ ಬಂಧನದ ಮೂಲಕ ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೂರನೇ ಪ್ರಮುಖ ಆರೋಪಿ ಸೆರೆಯಾದಂತಾಗಿದೆ. ಕೆಲವು ವಾರಗಳ ಹಿಂದೆಯಷ್ಟೇ ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳಾದ ಅಬುಬಕರ್ ಸಿದ್ದಿಕ್ ಮತ್ತು ಮೊಹಮ್ಮದ್ ಅಲಿ ಆಲಿಯಾಸ್ ಯೂನಸ್ನನ್ನು ಆಂಧ್ರಪದೇಶದಲ್ಲಿ ಬಂಧಿಸಲಾಗಿತ್ತು.

ಏನಿದು ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣ
1998ರ ಫೆಬ್ರವರಿ 14 ರಂದು ಕೊಯಮತ್ತೂರಿನಲ್ಲಿ ಸರಣಿ ಬಾಂಬ್ ಸ್ಫೋಟ ನಡೆದಿದ್ದವು. ಸ್ಫೋಟದಲ್ಲಿ 59 ಜನರು ಮೃತಪಟ್ಟಿದ್ದು, ಸುಮಾರು 231 ಜನರು ಗಾಯಗೊಂಡಿದ್ದರು. ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಅವರನ್ನು ಕೊಲ್ಲಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

Cockroach tips: ಜಿರಳೆ ಓಡಿಸೋದು ಇಷ್ಟು ಸುಲಭನಾ?; ಜಸ್ಟ್ ಈ ಟ್ರಿಕ್ಸ್ ಟ್ರೈ ಮಾಡಿ

TAGGED:Coimbatore bomb blast accused arrested in Karnataka after 27 years
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 11-07-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Tips and Tricks: ಬಾಗಿಲು-ಕಿಟಕಿಗಳೆಲ್ಲವೂ ತುಕ್ಕು ಹಿಡಿದು ಜಾಮ್ ಆಗಿದ್ಯಾ? ಈ ರೀತಿ ಮಾಡಿ ತಕ್ಷಣ ಓಪನ್‌ ಆಗುತ್ತೆ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?