Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Good news | ಶಾಲಾ ಮಕ್ಕಳಿಗೆ ಇನ್ಮುಂದೆ ಬಸ್‌ ಫ್ರೀ; ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ
ಕರ್ನಾಟಕಪ್ರಮುಖ

Good news | ಶಾಲಾ ಮಕ್ಕಳಿಗೆ ಇನ್ಮುಂದೆ ಬಸ್‌ ಫ್ರೀ; ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

Share
1 Min Read
SHARE

newsics.com

ಬೆಂಗಳೂರು : ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ.

ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ದೊರೆಯುತ್ತಿದೆ. ಅಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಈ ನಿರ್ಧಾರ ಮಾಡಲಾಗಿದೆ.

ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳು ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಈ ಶಾಲೆಯ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತವಾಗಿ ಬಸ್ ವ್ಯವಸ್ಥೆ ಆರಂಭಿಸಲು ಸರ್ಕಾರ ತೀರ್ಮಾನ ನಿರ್ಧಾರ ಕೈಗೊಂಡಿದೆ. ಯಾವ ಭಾಗದಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಉಚಿತ ಬಸ್ ವ್ಯವಸ್ಥೆಗಳನ್ನು ಮೊದಲು ಕಲ್ಪಿಸಲಾಗುವುದು.

https://x.com/DKShivakumar/status/1943497975059358197?ref_src=twsrc%5Etfw%7Ctwcamp%5Etweetembed%7Ctwterm%5E1943497975059358197%7Ctwgr%5Eddf37cc49474c5c75f1623a9052aa7064f66746d%7Ctwcon%5Es1_c10&ref_url=https%3A%2F%2Fapi-news.dailyhunt.in%2F

ತಾಯಿತ ಕಟ್ಟುವ ನೆಪದಲ್ಲಿ ಮಹಿಳೆ ಮೇಲೆ ‘ಲೈಂಗಿಕ ದೌರ್ಜನ್ಯ’ ಎಸಗಿದ ಮೌಲ್ವಿ.!

TAGGED:Good news | Buses will now be free for school children; Important announcement from the state government
Share This Article
Facebook Twitter Copy Link Print
Previous Article ತಾಯಿತ ಕಟ್ಟುವ ನೆಪದಲ್ಲಿ ಮಹಿಳೆ ಮೇಲೆ ‘ಲೈಂಗಿಕ ದೌರ್ಜನ್ಯ’ ಎಸಗಿದ ಮೌಲ್ವಿ.!
Next Article Thippanna passed away ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ, ನಾಳೆ ಅಂತ್ಯಕ್ರಿಯೆ

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?