Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೆನ್ನಿ ಮಿಲ್ಕ್ ವಂಚನೆ ಪ್ರಕರಣ ; 1766 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ
ಕರ್ನಾಟಕಪ್ರಮುಖ

ಜೆನ್ನಿ ಮಿಲ್ಕ್ ವಂಚನೆ ಪ್ರಕರಣ ; 1766 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ

Share
1 Min Read
SHARE

newsics.com

ವಿಜಯನಗರ: ಜೆನ್ನಿ‌ ಮಿಲ್ಕ್ ಹೆಸರಲ್ಲಿ ‌ಅಮಾಯಕ‌ ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂದಿಸಿ ಸಿಐಡಿ ಪೊಲೀಸರು1766 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಡಿಎಸ್ಪಿ ಅಸ್ಲಂ‌ಪಾಶಾ ನೇತೃತ್ವದಲ್ಲಿ ಸಿಐಡಿ ಅಧಿಕಾರಿಗಳು ಹೊಸಪೇಟೆಯ ಪ್ರಥಮ ದರ್ಜೆ ಸಿವಿಲ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಜೆನ್ನಿ ಮಿಲ್ಕ್‌ ಕಂಪನಿಯ ಎಂ.ಡಿ ನೂತಲಪಾಟಿ ಮುರಳಿ, ಕಂಪನಿಯ ವ್ಯವಸ್ಥಾಪಕ ಉಮಾಶಂಕರ್ ರೆಡ್ಡಿ, ಸೂಪರ್‌ವೈಸರ್‌ ಸೈಯದ್ ಮಹಮ್ಮದ್ ಗೌಸ್, ಹರ್ಷವರ್ಧನ ರಾಜು ಮತ್ತು ಗುರ್ರಂ ಯೋಗಾನಂದ ರೆಡ್ಡಿ ಸೇರಿದಂತೆ ಒಟ್ಟು ಏಳು ಜನ ‌ಆರೋಪಿಗಳ ವಿರುದ್ಧ ಸಿಐಡಿ ಅಧಿಕಾರಿಗಳು 1766 ಪುಟಗಳ ವಿವರವಾದ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ.

ಜೆನ್ನಿ ಮಿಲ್ಕ್ (ಕತ್ತೆ ಹಾಲು) ಹೆಸರಲ್ಲಿ ರಾಜ್ಯಾದ್ಯಂತ ರೈತರಿಗೆ ಕತ್ತೆಗಳನ್ನು ಮಾರಾಟ ಮಾಡಿ, ನೂರಾರು ಜನ ರೈತರಿಗೆ ವಂಚಿಸಿದ್ದರಿಂದ ಪ್ರಕರಣ ರಾಜ್ಯದ‌ ಗಮನ ಸೆಳೆದಿತ್ತು.

ಈ ಕುರಿತು ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುಮಾರು 13 ಕೋಟಿ ರೂ. ವಂಚನೆಯಾಗಿರುವ ಬಗ್ಗೆ ಅಂದಾಜಿಸಿದ್ದರಿಂದ ಪ್ರಕರಣದ ತನಿಖೆಯನ್ನು ಸಿಐಟಿಗೆ ವಹಿಸಲಾಗಿತ್ತು. ಕಳೆದ ೬ ತಿಂಗಳಿಂದ ವಂಚನೆ ಪ್ರಕರಣವನ್ನು ಜಾಲಾಡಿರುವ ಸಿಐಡಿ ಅಧಿಕಾರಿಗಳು ಗುರುವಾರ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಮುಂದಿನವಾರ ನಡೆಯಲಿರುವ ರಾಷ್ಟ್ರೀಯ
ಲೋಕಾದಾಲತ್ ಬಳಿಕ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾದ್ಯತೆಯಿದೆ ಎಂದು ತಿಳಿದು ಬಂದಿದೆ.

Thippanna passed away ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ, ನಾಳೆ ಅಂತ್ಯಕ್ರಿಯೆ

TAGGED:Jenny Milk scam case; CID files 1766-page charge sheet
Share This Article
Facebook Twitter Copy Link Print
Previous Article Thippanna passed away ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ, ನಾಳೆ ಅಂತ್ಯಕ್ರಿಯೆ
Next Article Gold Rate Today Bangalore: ಸತತವಾಗಿ ಏರಿಕೆ ಹಾದಿಯಲ್ಲಿ ಬಂಗಾರ; ಇಂದಿನ ಚಿನ್ನದ ಬೆಲೆ ಎಷ್ಟು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?