newsics.com
ಬೆಂಗಳೂರು; ಚಿನ್ನದ ಬೆಲೆಗಳು ಇಂದು ಏರಿಕೆಯಾಗಿದೆ. ಹೌದು,ಚಿನ್ನದ ಮಾರುಕಟ್ಟೆಯಲ್ಲಿ ಬೆಲೆಗಳು ಸತತವಾಗಿ ಏರಿಕೆಯಾತ್ತ ಸಾಗುತ್ತದೆ. ಬಂಗಾರ ಜಿಗಿತಗೊಂಡಿದ್ದರೆ ಬೆಳ್ಳಿ ಅಗ್ಗವಾಗಿ ಯಾವುದೇ ಬದಲಾವಣೆಯನ್ನು ಕಾಣದೇ ಸ್ಥಿರವಾಗಿ ಉಳಿದುಕೊಂಡಿದೆ.
ಹೌದು, ಚಿನ್ನದ ಬೆಲೆ ಸತತ ಎರಡನೇ ದಿನ ಏರಿಕೆ ಆಗಿದೆ. ನಿನ್ನೆ 22 ರೂ ಹೆಚ್ಚಿದ್ದ ಚಿನ್ನದ ಬೆಲೆ ಇಂದು 55 ರೂಗಳಷ್ಟು ಹೆಚ್ಚಳವಾಗಿದೆ. ಸೋಮವಾರದಿಂದೀಚೆ ಇದು ಮೂರನೇ ಬಾರಿ ಚಿನ್ನದ ಬೆಲೆ ಏರಿಕೆ ಆಗಿರುವುದು. ಕಳೆದ ಏಳೆಂಟು ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ ಬೆಲೆ ಇವತ್ತು ಗ್ರಾಮ್ಗೆ 1 ರೂ ಹೆಚ್ಚಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 11ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,000 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,250 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,000 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ
ಜೆನ್ನಿ ಮಿಲ್ಕ್ ವಂಚನೆ ಪ್ರಕರಣ ; 1766 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ