Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಇನ್ಮುಂದೆ ಈ ದಿನದಂದು ಹಣ ಸಿಗಲ್ಲ.!
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಇನ್ಮುಂದೆ ಈ ದಿನದಂದು ಹಣ ಸಿಗಲ್ಲ.!

Share
1 Min Read
SHARE

newsics.com

ಮೈಸೂರು : ರಾಜ್ಯದಲ್ಲಿ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಈಗಾಗಲೇ ಹಲವು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಸಾಮಾಜಿಕವಾಗಿ ಮಾದರಿಯಾಗಿದ್ದಾರೆ. ಆದರೆ ಇದೀಗ ಮೂರು ತಿಂಗಳಿಗೊಮ್ಮೆ ಗ್ರಹಲಕ್ಷ್ಮಿ ಹಣ ಹಾಕುತ್ತೇವೆ ಪ್ರತಿ ತಿಂಗಳು ಹಾಕೋಕೆ ಕೆಲವು ತೊಡಕುಗಳಿವೆ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್‌ಎಂ ರೇವಣ್ಣ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್ಟಿ ವಿಚಾರದಲ್ಲಿ 1 ಲಕ್ಷ 20 ಸಾವಿರ ಜನರಿಗೆ ಹಣ ಹೋಗಿರಲಿಲ್ಲ. ಅದರಲ್ಲಿ ಈಗ 58 ಸಾವಿರ ಜನರ ಸಮಸ್ಯೆಯನ್ನ ಬಗೆಹರಿಸಿದ್ದೇವೆ. ಉಳಿದ ಜನರ ಸಮಸ್ಯೆ ಬಗೆ ಹರಿಸುತ್ತೇವೆ.ನಾವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ನಿಲ್ಲಿಸಿಲ್ಲ. ಪ್ರತಿ ತಿಂಗಳು ಹಣ ಕೊಡೋದಕ್ಕೆ ಕೆಲವು ತೊಡಕುಗಳಿವೆ ಎಂದರು.

ಹೀಗಾಗಿ ಪ್ರತಿ ತಿಂಗಳು ಹಣ ಕೊಡಲು ಆಗುತ್ತಿಲ್ಲ ಎನ್ನುವ ಮೂಲಕ ಪ್ರತಿ ತಿಂಗಳ ಗೃಹಲಕ್ಷ್ಮಿ ಹಣ ಕೊಡಲು ಆಗಲ್ಲ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ರಾಜ್ಯದ ಯಜಮಾನರು ಘರಲಕ್ಷ್ಮಿ ಹಣ ಖಾತೆಗೆ ಯಾವಾಗ ಬರುತ್ತದೆ ಎಂದು ಕಾಯುತ್ತಿದ್ದಾರೆ ಇದರ ಬೆನ್ನಲ್ಲೇ ಹೆಚ್‌ಎಂ ರೇವಣ್ಣ ಈ ಒಂದು ಹೇಳಿಕೆ ನೀಡಿದ್ದು, ಧರಲಕ್ಷ್ಮಿ ಫಲಾನುಭವಿಗಳು ಅಸಮಾಧಾನ ಹೊರ ಹಾಕಿದ್ದಾರೆ.

Gold Rate Today Bangalore: ಸತತವಾಗಿ ಏರಿಕೆ ಹಾದಿಯಲ್ಲಿ ಬಂಗಾರ; ಇಂದಿನ ಚಿನ್ನದ ಬೆಲೆ ಎಷ್ಟು?

TAGGED:Shock for Grihalakshmi beneficiaries: No more money on this day!
Share This Article
Facebook Twitter Copy Link Print
Previous Article ಅಮೃತಧಾರೆ ಖ್ಯಾತಿಯ ಕಿರುತೆರೆ ನಟಿಗೆ ಚಾಕು ಇರಿತ, ಆರೋಪಿ ಪತಿ ಅರೆಸ್ಟ್.!
Next Article ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಾಟ : ವೈರಲ್ ವಿಡಿಯೋ ನೋಡಿ

Popular Posts

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

You Might Also Like

ಪ್ರಮುಖ

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read
ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?