Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Darshan Visa Issue: ನಟ ದರ್ಶನ್‌ಗೆ ‘ನೋ ಎಂಟ್ರಿ’ ಎಂದ ಯುರೋಪ್; ವೀಸಾ ರದ್ದು‌ ಮಾಡಲು ಕಾರಣವೇನು?
ಪ್ರಮುಖಮನರಂಜನೆ

Darshan Visa Issue: ನಟ ದರ್ಶನ್‌ಗೆ ‘ನೋ ಎಂಟ್ರಿ’ ಎಂದ ಯುರೋಪ್; ವೀಸಾ ರದ್ದು‌ ಮಾಡಲು ಕಾರಣವೇನು?

Share
1 Min Read
SHARE

newsics.com

ಬೆಂಗಳೂರು: ಕೊಲೆ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್‌ಗೆ ಸ್ವಿಟ್ಜರ್‌ಲ್ಯಾಂಡ್ ವೀಸಾ ನಿರಾಕರಣೆಯಾಗಿದೆ. ತಮ್ಮ ಚಿತ್ರ ‘ಡೆವಿಲ್’ ಶೂಟಿಂಗ್‌ಗಾಗಿ ಸ್ವಿಟ್ಜರ್‌ಲ್ಯಾಂಡ್‌ಗೆ ತೆರಳಲು ಯೋಜನೆ ಹಾಕಿದ್ದ ದರ್ಶನ್, ಕ್ರಿಮಿನಲ್ ಹಿನ್ನೆಲೆಯ ಕಾರಣದಿಂದಾಗಿ ಯುರೋಪ್‌ಗೆ ಪ್ರವೇಶ ನಿಷೇಧಿಸಲಾಗಿದೆ.

ದರ್ಶನ್ ಅವರು ಜುಲೈ 14 ರಂದು ದುಬೈ ಮತ್ತು ಯುರೋಪ್‌ಗೆ ತೆರಳಲು 64ನೇ ಸಿಸಿಎಚ್ ಕೋರ್ಟ್‌ನಿಂದ ಅನುಮತಿ ಪಡೆದಿದ್ದರು. ಆದರೆ, ಸ್ವಿಟ್ಜರ್‌ಲ್ಯಾಂಡ್ ವೀಸಾ ನಿರಾಕರಣೆಯಾದ ಬೆನ್ನಲ್ಲೇ, ದರ್ಶನ್ ಥೈಲ್ಯಾಂಡ್‌ಗೆ ಶೂಟಿಂಗ್‌ಗಾಗಿ ತೆರಳಲು ಕೋರ್ಟ್‌ನಲ್ಲಿ ಮತ್ತೊಮ್ಮೆ ಅನುಮತಿ ಕೋರಿದ್ದಾರೆ. ಕೋರ್ಟ್ ಜುಲೈ 11 ರಿಂದ ಥೈಲ್ಯಾಂಡ್‌ಗೆ ತೆರಳಲು ಅನುಮತಿ ನೀಡಿದ್ದು, ಮುಂದಿನ ವಾರ ದರ್ಶನ್ ಥೈಲ್ಯಾಂಡ್‌ನ ಪುಕೆಟ್‌ಗೆ ತೆರಳಲಿದ್ದಾರೆ.

ಕೊಲೆ ಆರೋಪದಿಂದ ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಗುರಿಯಾಗಿರುವ ದರ್ಶನ್‌ಗೆ ಈ ಘಟನೆ ಮತ್ತೊಂದು ಆಘಾತವನ್ನುಂಟು ಮಾಡಿದೆ. ‘ಡೆವಿಲ್’ ಚಿತ್ರದ ಶೂಟಿಂಗ್ ಯೋಜನೆಯಲ್ಲಿ ಈ ಬದಲಾವಣೆಯಿಂದ ತಂಡಕ್ಕೆ ಹೊಸ ಸವಾಲುಗಳು ಎದುರಾಗಿವೆ.

ದರ್ಶನ್ ಈಗ ಥೈಲ್ಯಾಂಡ್‌ನಲ್ಲಿ ಚಿತ್ರೀಕರಣಕ್ಕೆ ಸಿದ್ಧತೆ ನಡೆಸಿದ್ದು, ಚಿತ್ರತಂಡವು ಹೊಸ ಯೋಜನೆಯೊಂದಿಗೆ ಮುನ್ನಡೆಯಲಿದೆ.

ಪ್ರಿಯಕರನ ಸಹಾಯದಿಂದ ಗಂಡನ ರುಂಡ ಕತ್ತರಿಸಿದ ಮಹಿಳೆ

TAGGED:Darshan Visa Issue: Europe says 'no entry' to actor Darshan; What is the reason for cancelling visa?
Share This Article
Facebook Twitter Copy Link Print
Previous Article ಪ್ರಿಯಕರನ ಸಹಾಯದಿಂದ ಗಂಡನ ರುಂಡ ಕತ್ತರಿಸಿದ ಮಹಿಳೆ
Next Article ಹಾಸ್ಯ ನಟ ಸಂಜು ಬಸಯ್ಯ ಪತ್ನಿ ಪಲ್ಲವಿಗೆ ಅಶ್ಲೀಲ ಮೆಸೇಜ್ – ಯುವಕನಿಗೆ ಬುದ್ಧಿ ಹೇಳಿದ ನಟ

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?