Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಲಿಗಳ ಹತ್ಯಾಕಾಂಡ ಬೆನ್ನಲ್ಲೇ ಚಿರತೆ ಶವ ಪತ್ತೆ
ಕರ್ನಾಟಕಪ್ರಮುಖ

ಹುಲಿಗಳ ಹತ್ಯಾಕಾಂಡ ಬೆನ್ನಲ್ಲೇ ಚಿರತೆ ಶವ ಪತ್ತೆ

Share
1 Min Read
SHARE

newsics.com

ಚಾಮರಾಜನಗರ :  ಮಲೆ ಮಹದೇಶ್ವರ ವನ್ಯ ಧಾಮದಲ್ಲಿ 5 ಹುಲಿಗಳನ್ನು ವಿಷ ಹಾಕಿ ಕೊಂದಿದ್ದ ಪ್ರಕರಣ ಬೆನ್ನಲೇ ಕೊತ್ತಲವಾಡಿ ಬಳಿ ಚಿರತೆ ಶವ ಶುಕ್ರವಾರ ಪತ್ತೆಯಾಗಿದೆ. ಗಣಿ ತ್ಯಾಜ್ಯದ‌ ಕಲ್ಲು ಸಂಗ್ರಹಿಸಿರುವ ಜಮೀನಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ.

5 ವರ್ಷದ ಗಂಡು ಚಿರತೆ ಕಳೇಬರದ ಬಳಿ ನಾಯಿ ಮತ್ತು ಕರುವಿನ ಶವವೂ ಪತ್ತೆಯಾಗಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮೇಲ್ನೋಟಕ್ಕೆ ಚಿರತೆಗೆ ವಿಷ ಹಾಕಿ ಕೊಂದಿರುವ ಶಂಕೆ ವ್ಯಕ್ತವಾಗಿದ್ದು ಚಿರತೆಯ ಸಾವಿನ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಚಿರತೆ ನಾಯಿ ಹಾಗೂ ಕರುವಿನ ಕಲೆ ಬರೆದ ಸ್ಯಾಂಪಲ್ ಸಂಗ್ರಹ ಮಾಡಿದ್ದು ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಸ್ಥಳಕ್ಕೆ ಬಿಆರ್​​ಟಿ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೆಟಲ್ ಡಿಟೆಕ್ಟರ್ ಜೊತೆಗೆ ಶ್ವಾನದಳವೂ ಆಗಮಿಸಿ ತಪಾಸಣೆ ನಡೆಸಿದೆ. ಸದ್ಯ ಬಿಆರ್​​ಟಿ ಡಿಸಿಎಫ್ ಶ್ರೀಪತಿ ಹಾಗೂ ಸಿಸಿಎಫ್ ಹೀರಾಲಾಲ್ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

 

https://www.newsics.com/2025/07/11/wife-killed-her-husband-by-beheading-him-after-drinking-alcohol-with-her-lover/

TAGGED:#Leopard #carcass #chamarajannagara #case #police
Share This Article
Facebook Twitter Copy Link Print
Previous Article ಮದ್ಯ ಕುಡಿಸಿ ಪ್ರಿಯಕರನ ಜತೆ ಸೇರಿ ಪತಿಯ ತಲೆ ಕತ್ತರಿಸಿ ಕೊಲೆ ಮಾಡಿದ ಪತ್ನಿ.!
Next Article Actress Shravya Rao ಶೂಟಿಂಗ್ ವೇಳೆ ಅವಘಡ – ಆಯ ತಪ್ಪಿ ರೋಪ್​ನಿಂದ ಕೆಳಗೆ ಬಿದ್ದ ನಟಿ ಶ್ರಾವ್ಯ ರಾವ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?