Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Astro Tips ಸಂಜೆ ಆದಮೇಲೆ ಈ ಕೆಲಸ ಮಾಡಿದ್ರೆ ಮನೆಯಲ್ಲಿ ಬಡತನ ಗ್ಯಾರಂಟಿ
ಲೈಫ್‌ಸ್ಟೈಲ್

Astro Tips ಸಂಜೆ ಆದಮೇಲೆ ಈ ಕೆಲಸ ಮಾಡಿದ್ರೆ ಮನೆಯಲ್ಲಿ ಬಡತನ ಗ್ಯಾರಂಟಿ

Share
1 Min Read
SHARE

newsics.com

ಹಿಂದೂ ಧರ್ಮದಲ್ಲಿ, ಲಕ್ಷ್ಮಿ ದೇವಿಯನ್ನು ಸಂಪತ್ತಿನ ದೇವತೆ ಎಂದು ಪರಿಗಣಿಸಲಾಗುತ್ತೆ ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಲಕ್ಷ್ಮೀ ಅನುಗ್ರಹವನ್ನು ಪಡೆಯುವುದು ಅಂದ್ರೆ ಜೀವನದಲ್ಲಿ ಎಲ್ಲವೂ ಸಿಕ್ಕಿದಂತೆ. ಆದರೆ ನೀವು ಮಾಡುವ ಕೆಲವೊಂದು ತಪ್ಪುಗಳು ಲಕ್ಷ್ಮೀ ಕೋಪಗೊಳ್ಳುವಂತೆ ಮಾಡುತ್ತೆ.

ಸೂರ್ಯೋದಯದ ನಂತರ ಕ್ಲೀನ್ ಮಾಡೋದುವಾಸ್ತು ಶಾಸ್ತ್ರದ ಪ್ರಕಾರ, ಸೂರ್ಯೋದಯದ ನಂತರ ಮನೆಯನ್ನು ಸ್ವಚ್ಛಗೊಳಿಸಬಾರದು. ಸೂರ್ಯೋದಯದ ನಂತರ ಸ್ವಚ್ಛಗೊಳಿಸೋದ್ರಿಂದ, ತಾಯಿ ಲಕ್ಷ್ಮಿ ಕೋಪಗೊಂಡು  ಬಾಗಿಲಿನಿಂದ ಹಿಂದಿರುಗುತ್ತಾಳೆ ಎನ್ನುವ ನಂಬಿಕೆ ಇದೆ.

ಪೂಜೆಯ ನಂತರ ತಾಯಿ ಲಕ್ಷ್ಮಿಗೆ ಪ್ರಸಾದವನ್ನು ಅರ್ಪಿಸಲಾಗುತ್ತದೆ, ಆದರೆ ಪ್ರಸಾದವನ್ನು ಅರ್ಪಿಸಿದ ತಕ್ಷಣ ಆಹಾರ ತೆಗೆದುಕೊಳ್ಳಬಾರದು. ಇದರಿಂದ ತಾಯಿ ಲಕ್ಷ್ಮಿಗೆ ಸಿಟ್ಟು ಬರುತ್ತದೆ.

ಯಾವುದೇ ವ್ಯಕ್ತಿಯು ಸಂಜೆ ಮಲಗಬಾರದು ಎಂದು ಧರ್ಮಗ್ರಂಥಗಳು ಹೇಳುತ್ತವೆ. ಇದು ಲಕ್ಷ್ಮಿ ದೇವಿಯ ಆಗಮನದ ಸಮಯ. ಇಂತಹ ಸಮಯದಲ್ಲಿ ಮನೆಯಲ್ಲಿ ಯಾರಾದರು ಮಲಗಿದ್ರೆ ಲಕ್ಷ್ಮೀ ದೇವಿ ಕೋಪಗೊಳ್ಳುತ್ತಾಳೆ ಎಂದು ಗ್ರಂಥಗಳಲ್ಲಿ ತಿಳಿಸಿದೆ.

ಹೆಣ್ಣು ಮಕ್ಕಳು ಕೋಪ ಮಾಡಿಕೊಳ್ಳುವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಎಂದು ಹೇಳಲಾಗುತ್ತೆ. ಹಾಗಾಗಿ ಕೋಪ ಕಡಿಮೆ ಮಾಡಬೇಕು. ಧರ್ಮಗ್ರಂಥಗಳ ಪ್ರಕಾರ, ಜನರು ಹೆಚ್ಚು ಕೋಪಗೊಳ್ಳುವ ಮನೆಯಿಂದ ಲಕ್ಷ್ಮೀ ದೇವಿ ಹೊರ ಹೋಗುತ್ತಾಳೆ.

 

ಸಂಜೆ ಪೊರಕೆಯನ್ನು ತಂದು ಮನೆಯಲ್ಲಿ ಇಟ್ಟರೆ ಅದು ಬಡತನಕ್ಕೆ ಕಾರಣವಾಗುತ್ತದೆ ಎಂದು ನಂಬಲಾಗಿದೆ. ಉಪ್ಪು ದೇಹದ ಶಕ್ತಿಯನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ, ಆದರೆ ರಾತ್ರಿಯಲ್ಲಿ ಅದನ್ನು ಖರೀದಿಸುವುದರಿಂದ ಮನೆಯಲ್ಲಿ ಮನಸ್ಸಿನ ಶಾಂತಿ ಹದಗೆಡುತ್ತದೆ. ಸಂಜೆಯ ನಂತರ ಹಾಲು, ಸಾಸಿವೆ ಎಣ್ಣೆ, ಚೂಪಾದ ವಸ್ತುಗಳು, ಕಪ್ಪು ಬಣ್ಣದ ವಸ್ತುಗಳು, ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಮನೆಗೆ ತರುವುದು ಸೂಕ್ತವಲ್ಲ ಎಂದು ಹೇಳಲಾಗುತ್ತದೆ.

 

.

TAGGED:#lifestyle #home #astro #tips #traditional
Share This Article
Facebook Twitter Copy Link Print
Previous Article Actress Shravya Rao ಶೂಟಿಂಗ್ ವೇಳೆ ಅವಘಡ – ಆಯ ತಪ್ಪಿ ರೋಪ್​ನಿಂದ ಕೆಳಗೆ ಬಿದ್ದ ನಟಿ ಶ್ರಾವ್ಯ ರಾವ್
Next Article Viral Video 15 ಅಡಿ ಉದ್ದದ ಹೆಬ್ಬಾವನ್ನು ಹಿಡಿದು ಮೆರವಣಿಗೆ ಮಾಡಿದ ಮಕ್ಕಳು – ವೈರಲ್ ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?