Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Pakistan Actress: ಪಾಕ್​ ನಟಿಯ ಸಾವಿನ ಪ್ರಕರಣದಲ್ಲಿ ಸ್ಪೋಟಕ ತಿರುವು : 9 ತಿಂಗಳ ಮೊದಲೇ ಸಾವನ್ನಪ್ಪಿರುವ ಶಂಕೆ
ವಿದೇಶ

Pakistan Actress: ಪಾಕ್​ ನಟಿಯ ಸಾವಿನ ಪ್ರಕರಣದಲ್ಲಿ ಸ್ಪೋಟಕ ತಿರುವು : 9 ತಿಂಗಳ ಮೊದಲೇ ಸಾವನ್ನಪ್ಪಿರುವ ಶಂಕೆ

Share
1 Min Read
SHARE

newsics.com

ಪಾಕಿಸ್ತಾನಿ ನಟಿ ಹುಮೈರಾ ಅಸ್ಗರ್  ಸಾವಿನ ಪ್ರಕರಣದಲ್ಲಿ ದೊಡ್ಡ ತಿರುವು ಸಿಕ್ಕಿದ್ದು, ಈ ವಾರ ಅವರ ಕರಾಚಿಯ ಅಪಾರ್ಟ್‌ಮೆಂಟ್‌ನಲ್ಲಿ ಅವರ ಶವ ಪತ್ತೆಯಾಗಿದ್ದರೂ, ಅವರು ಸುಮಾರು ಒಂಬತ್ತು ತಿಂಗಳ ಹಿಂದೆ ನಿಧನರಾದರು ಎಂದು ವರದಿಯಾಗಿದೆ.

ಆದ್ದರಿಂದ, ಈ ವಾರದ ಆರಂಭದಲ್ಲಿ ಆಕೆಯ ದೇಹವು ಕೊಳೆಯುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವರದಿಯ ಪ್ರಕಾರ, ನಟಿಯ ಮರಣೋತ್ತರ ಪರೀಕ್ಷೆ ನಡೆಸಿದ ಕರಾಚಿ ಪೊಲೀಸ್ ಶಸ್ತ್ರಚಿಕಿತ್ಸಕ ಡಾ. ಸುಮ್ಮಯ್ಯ ಸೈಯದ್ ಕೂಡ ಇದನ್ನು ದೃಢಪಡಿಸಿದ್ದಾರೆ.

ಕರಾಚಿಯ ಅಪಾರ್ಟ್​​ಮೆಂಟ್​ನಲ್ಲಿದ್ದ ಹುಮೈರ ಅಸ್ಗರ್ ಅಲಿ ಮೃತದೇಹ ಅಡ್ವಾನ್ಸ್ ಸ್ಟೇಜ್​ನಲ್ಲಿದ್ದ ಕೊಳೆತ ಸ್ಥಿತಿಯಲ್ಲಿತ್ತು ಎಂದು ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯ ಸುಮಯಾ ಸೈಯದ್ ಹೇಳಿದ್ದಾರೆ. ಅವರು 9 ತಿಂಗಳ ಹಿಂದೆಯೇ ಜೀವಬಿಟ್ಟಿದ್ದಾರೆ ಎಂದು ಕರಾಚಿ ಪೊಲೀಸರು ಹೇಳಿದ್ದಾರೆ. ಹುಮೈರ ಅಸ್ಗರ್ ಅಲಿ, ಪೋನ್ ಕಾಲ್ ಡೀಟೈಲ್ಸ್ ರೆಕಾರ್ಡ್ ಪ್ರಕಾರ, ಹುಮೈರ ಅಸ್ಗರ್ ಅಲಿ, ಕೊನೆಯದಾಗಿ 2024ರ ಆಕ್ಟೋಬರ್​ನಲ್ಲಿ ಕಾಲ್ ಮಾಡಿದ್ದಾರೆ. ಆಕೆಯ ನೆರೆಹೊರೆಯವರು ಕೂಡ ಕಳೆದ ವರ್ಷದ ಆಕ್ಟೋಬರ್​ನಲ್ಲಿ ಆಕೆಯನ್ನು ಕೊನೆಯದಾಗಿ ನೋಡಿದ್ದಾರೆ. ಇನ್ನೂ ಅಪಾರ್ಟ್ ಮೆಂಟ್​ ಪ್ಲ್ಯಾಟ್​ಗೆ ಕಳೆದ ವರ್ಷದ ಆಕ್ಟೋಬರ್​ನಲ್ಲೇ ವಿದ್ಯುತ್ ಸಂಪರ್ಕವನ್ನು ತೆಗೆದು ಹಾಕಲಾಗಿದೆ.

 

ವಿದ್ಯುತ್ ಬಿಲ್ ಕಟ್ಟದೇ ಇದ್ದಿದ್ದರಿಂದ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿತ್ತು. ಪ್ಲ್ಯಾಟ್‌ಗೆ ಬೇರೆ ಯಾವುದೇ ಪರ್ಯಾಯ ವಿದ್ಯುತ್ ಸಂಪರ್ಕವೂ ಇಲ್ಲ. ಪ್ಲ್ಯಾಟ್​ನಲ್ಲಿ ಯಾವುದೇ ಕ್ಯಾಂಡಲ್ ಕೂಡ ಇಲ್ಲ. ಹೀಗಾಗಿ ಕಳೆದ ವರ್ಷದ ಆಕ್ಟೋಬರ್​ನಲ್ಲೇ ನಟಿ ಉಸಿರು ಚೆಲ್ಲಿದ್ದಾರೆ ಎಂಬ ತೀರ್ಮಾನಕ್ಕೆ ಪಾಕಿಸ್ತಾನ ಕರಾಚಿ ಪೊಲೀಸರು ಬಂದಿದ್ದಾರೆ.

 

ಹುಮೈರ ಅಸ್ಗರ್ ಅಲಿಯ ಮನೆಯ ಫುಡ್ ಕೂಡ ಕಳೆದ ಕೆಲವು ತಿಂಗಳ ಹಿಂದೆಯೇ ಎಕ್ಸ್ ಪೈರ್ ಆಗಿದೆ. ಅಡುಗೆ ಜಾರ್ ತುಕ್ಕು ಹಿಡಿದಿದೆ. ಫುಡ್ 6 ತಿಂಗಳ ಹಿಂದೆಯೇ ಎಕ್ಸ್ ಫೈರ್ ಆಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

https://www.newsics.com/2025/07/11/children-paraded-holding-a-15-foot-long-python/

TAGGED:#Pakistan #Actress #death #HumairaAsghar #police
Share This Article
Facebook Twitter Copy Link Print
Previous Article Viral Video 15 ಅಡಿ ಉದ್ದದ ಹೆಬ್ಬಾವನ್ನು ಹಿಡಿದು ಮೆರವಣಿಗೆ ಮಾಡಿದ ಮಕ್ಕಳು – ವೈರಲ್ ವಿಡಿಯೋ ನೋಡಿ
Next Article ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?