Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಭಾರತದ ವಿದ್ಯಾರ್ಥಿಗಳು, ಟೆಕ್ಕಿ, ಟೂರಿಸ್ಟ್​ಗಳಿಗೆ​ ಟ್ರಂಪ್ ಬಿಗ್ ಶಾಕ್!
ವಿದೇಶ

ಭಾರತದ ವಿದ್ಯಾರ್ಥಿಗಳು, ಟೆಕ್ಕಿ, ಟೂರಿಸ್ಟ್​ಗಳಿಗೆ​ ಟ್ರಂಪ್ ಬಿಗ್ ಶಾಕ್!

Share
1 Min Read
SHARE

newsics.com

ಡೋನಾಲ್ಡ್ ಟ್ರಂಪ್, ಬಿಗ್ ಬ್ಯೂಟಿಫುಲ್ ಬಿಲ್ ಅನ್ನು ಜಾರಿಗೆ ತಂದಿದ್ದಾರೆ. ಈ ಕಾಯಿದೆ ಜಾರಿಗೆ ಜುಲೈ 4 ರಂದೇ ಸಹಿ ಹಾಕಿದ್ದಾರೆ.

2026 ರಿಂದ ಅಮೆರಿಕಾಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರು, ವಿದ್ಯಾರ್ಥಿಗಳು ಅಥವಾ ಉದ್ಯೋಗಕ್ಕಾಗಿ ಅಮೆರಿಕಾಗೆ ಹೋಗುವವರು ಹೆಚ್ಚಿನ ವೀಸಾ ಶುಲ್ಕ ಪಾವತಿಸಬೇಕಾಗಿದೆ. ಈ ಮೊದಲು ಅಮೆರಿಕಾಗೆ ಹೋಗಲು ಟೂರಿಸ್ಟ್ ವೀಸಾಗೆ 16 ಸಾವಿರ ರೂಪಾಯಿ ಶುಲ್ಕ ಇತ್ತು. ಆದರೇ, ಈಗ ಟೂರಿಸ್ಟ್ ವೀಸಾಗೆ 40 ಸಾವಿರ ರೂಪಾಯಿ ಶುಲ್ಕ ಪಾವತಿಸಬೇಕಾಗಿದೆ.

ಸದ್ಯ ಅಮೆರಿಕಾಗೆ ಹೋಗುವ ಭಾರತೀಯ ವಿದ್ಯಾರ್ಥಿಗಳು, ಟೂರಿಸ್ಟ್ ಗಳು 185 ಡಾಲರ್ ಶುಲ್ಕ ಪಾವತಿಸಬೇಕಾಗಿದೆ. ಇದು 2026 ರಲ್ಲಿ 250 ಡಾಲರ್​ಗೆ ಏರಿಕೆಯಾಗುತ್ತೆ . ವಿದ್ಯಾರ್ಥಿಗಳು, ಟೂರಿಸ್ಟ್​ಗಳು 15,800 ರೂಪಾಯಿ ಪಾವತಿಸುತ್ತಿದ್ದವರು, 2026 ರಲ್ಲಿ ಬರೋಬ್ಬರಿ 40,502 ರೂಪಾಯಿ ಪಾವತಿಸಬೇಕಾಗುತ್ತೆ . ಈಗಿರುವ ವೀಸಾ ಶುಲ್ಕಕ್ಕಿಂತ ಎರಡೂವರೆ ಪಟ್ಟು ಹೆಚ್ಚು ಶುಲ್ಕ ಪಾವತಿಸಬೇಕಾಗಿದೆ. ಬಿ-1, ಬಿ-2 ಹಾಗೂ ಎಚ್‌-1ಬಿ ವೀಸಾ, ಎಫ್ ವೀಸಾಗಳಿಗೆ ಹೆಚ್ಚಿನ ಶುಲ್ಕ ಪಾವತಿಸಬೇಕಾಗಿದೆ.

ಈ ವೀಸಾ ಇಂಟಿಗ್ರೀಟಿ ಶುಲ್ಕವನ್ನು ಮನ್ನಾ ಮಾಡಲಾಗಲ್ಲ, ಇಳಿಕೆಯೂ ಮಾಡಲ್ಲ. ಆದರೇ, ಕೆಲ ಷರತ್ತುಗಳನ್ನು ಪಾಲಿಸಿದರೇ, ರೀಫಂಡ್ ಮಾಡಲಾಗುತ್ತೆ. ಒಂದು ವೇಳೆ ವೀಸಾ ಪಡೆದವರು, ಎಲ್ಲ ವೀಸಾ ನಿಯಮಗಳನ್ನು ಪಾಲಿಸಿದರೇ, ಹಣವನ್ನು ರೀಫಂಡ್ ಮಾಡಲಾಗುತ್ತೆ.

 

https://www.newsics.com/2025/07/11/husband-bites-off-wifes-nose/

Share This Article
Facebook Twitter Copy Link Print
Previous Article ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ
Next Article IND vs ENG: ರಿಷಭ್ ಪಂತ್​ ಕೈಗೆ ಗಾಯ -ಮೂರನೇ ಟೆಸ್ಟ್​ನಿಂದ ಪಂತ್ ಔಟ್

Popular Posts

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

You Might Also Like

ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?