Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IND vs ENG: ರಿಷಭ್ ಪಂತ್​ ಕೈಗೆ ಗಾಯ -ಮೂರನೇ ಟೆಸ್ಟ್​ನಿಂದ ಪಂತ್ ಔಟ್
ದೇಶ

IND vs ENG: ರಿಷಭ್ ಪಂತ್​ ಕೈಗೆ ಗಾಯ -ಮೂರನೇ ಟೆಸ್ಟ್​ನಿಂದ ಪಂತ್ ಔಟ್

Share
1 Min Read
SHARE

newsics.com

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೊದಲ ದಿನ ರಿಷಭ್ ಪಂತ್ ಅವರು ಕೈ ಬೆರಳಿಗೆ ಗಾಯಗೊಂಡು ಪಂದ್ಯದಿಂದ ಹೊರಗುಳಿದಿದ್ದರು.ಪಂತ್ ಬದಲಿಗೆ ಧ್ರುವ್ ಜುರೇಲ್ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿದ್ದಾರೆ. ಪಂತ್ ಅವರ ಗಾಯ ಟೀಂ ಇಂಡಿಯಾಕ್ಕೆ ದೊಡ್ಡ ಹೊಡೆತವಾಗಿದೆ,

ಪಂತ್ ಬದಲಿಗೆ ಧ್ರುವ್ ಜುರೆಲ್ ಕೀಪಿಂಗ್ ಮಾಡಿದ್ದಾರೆ. ಪಂತ್ ಅವರ ಎಡಗೈ ತೋರು ಬೆರಳಿಗೆ ಗಾಯವಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಉಪನಾಯಕ ರಿಷಭ್ ಪಂತ್ ಎಡಗೈ ತೋರು ಬೆರಳಿಗೆ ಗಾಯವಾಗಿದೆ. ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಪಂತ್ ಅನುಪಸ್ಥಿತಿಯಲ್ಲಿ, ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ ಎಂದು ಬಿಸಿಸಿಐ ಹೇಳಿದೆ

ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸಿರ್ ಹುಸೇನ್ ಪಂತ್ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರ ಎಡಗೈ ತೋರು ಬೆರಳಿನಲ್ಲಿ ಗಾಯವಾಗಿದೆ, ಉಗುರು ಮುರಿದಿದೆ. ಇದು ತುಂಬಾ ನೋವು ಉಂಟುಮಾಡುತ್ತದೆ. ಆದರೆ ಬೆರಳಿನಲ್ಲಿ ಯಾವುದೇ ಮುರಿತವಿಲ್ಲ, ಡ್ರೆಸ್ಸಿಂಗ್ ಕೋಣೆಯಲ್ಲಿ ಐಸ್ ಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ. ರಿಷಭ್ ಪಂತ್ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಬಹಳ ಕಡಿಮೆ. ಅವರು ಬ್ಯಾಟಿಂಗ್‌ಗೆ ಬರಬಹುದು ಎಂದಿದ್ದಾರೆ.

 

https://x.com/BCCI/status/1943329317980704804?ref_src=twsrc%5Etfw%7Ctwcamp%5Etweetembed%7Ctwterm%5E1943329317980704804%7Ctwgr%5Ec8f8e120440e040ce73ffcd4ecfe2afd4fa72f57%7Ctwcon%5Es1_c10&ref_url=https%3A%2F%2Fnewsfirstlive.com%2Frishabh-pant-injury-updates-india-vs-england-test-cricket%2F

 

 

TAGGED:#india #england #testmatch #rishabpanth #indiateam #bcci
Share This Article
Facebook Twitter Copy Link Print
Previous Article ಭಾರತದ ವಿದ್ಯಾರ್ಥಿಗಳು, ಟೆಕ್ಕಿ, ಟೂರಿಸ್ಟ್​ಗಳಿಗೆ​ ಟ್ರಂಪ್ ಬಿಗ್ ಶಾಕ್!
Next Article Viral News ಈ ಗ್ರಾಮದ ಮಹಿಳೆಯರು ವರ್ಷಕ್ಕೊಮ್ಮೆ ಗಂಡನನ್ನು ಬದಲಿಸ್ತಾರೆ! ಏನು ಕಾರಣ?

Popular Posts

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?