Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chinnaswamy Stampede Case: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ: ಸಿಎಂ ಸಿದ್ದರಾಮಯ್ಯ ಕೈ ಸೇರಿದ ತನಿಖಾ ವರದಿ
ಕರ್ನಾಟಕಪ್ರಮುಖ

Chinnaswamy Stampede Case: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ: ಸಿಎಂ ಸಿದ್ದರಾಮಯ್ಯ ಕೈ ಸೇರಿದ ತನಿಖಾ ವರದಿ

Share
1 Min Read
SHARE

newsics.com

ಬೆಂಗಳೂರು: ಜೂನ್ 4ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2025 ವಿಜಯೋತ್ಸವದ ಸಂದರ್ಭದಲ್ಲಿ ಭಾರೀ ಕಾಲ್ತುಳಿತ ಸಂಭವಿಸಿತ್ತು. ಈ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರ ಸಾವನಪ್ಪಿದ್ದರು ಮತ್ತು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಅದರಂತೆ, ಕರ್ನಾಟಕ ಹೈಕೋರ್ಟ್​ನ ನಿವೃತ್ತ ನ್ಯಾ. ಮೈಕೆಲ್​ ಡಿ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗ ರಚನೆ ಮಾಡಿತ್ತು. ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ, ವರದಿ ಸಲ್ಲಿಸುವಂತೆ ಸರ್ಕಾರ ನಿರ್ದೇಶನ ನೀಡಿತ್ತು. ಅದರಂತೆ, ನಿವೃತ್ತ ನ್ಯಾ. ಮೈಕೆಲ್ ಡಿ ಕುನ್ಹಾ ಅವರು ಒಂದು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಮುಖ್ಯಮಂತ್ರಿಗಳ ಕಚೇರಿಯಲ್ಲಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದರು.

ವರದಿ ಸಂಬಂಧ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಲ್ತುಳಿತ ದುರಂತದ ಕುರಿತು ನಿವೃತ್ತ ನ್ಯಾ. ಮೈಕಲ್ ಡಿ ಕುನ್ಹಾ ಅವರು ತನಿಖೆ ನಡೆಸಿ ಇಂದು ಎರಡು ಸಂಪುಟದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎಂದು ಹೇಳಿದರು. ಬರುವ ಗುರುವಾರ (ಜು. 17) ದಂದು ನಡೆಯುವ ಸಚಿವ ಸಂಪುಟದಲ್ಲಿ ವರದಿ ಮಂಡಿಸುತ್ತೇನೆ ಎಂದು ಹೇಳಿದರು.

https://www.newsics.com/2025/07/11/three-tiger-cubs-found-dead-in-bannerghatta-national-park/

TAGGED:#Stampede #ChinnaswamyStadium #siddaramiah #government #Investigationreport
Share This Article
Facebook Twitter Copy Link Print
Previous Article ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಹುಲಿ ಮರಿಗಳ ಶವ ಪತ್ತೆ
Next Article Bomb Threat ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ – ಪೊಲೀಸರು ಹೈ ಅಲರ್ಟ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?