Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bomb Threat ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ – ಪೊಲೀಸರು ಹೈ ಅಲರ್ಟ್
ಕರ್ನಾಟಕ

Bomb Threat ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ – ಪೊಲೀಸರು ಹೈ ಅಲರ್ಟ್

Share
1 Min Read
SHARE

newsics.com

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರವನ್ನು 24 ಗಂಟೆಯೊಳಗೆ ಸ್ಫೋಟಿಸುವುದಾಗಿ ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಭಟ್ಕಳ ಶಹರ ಠಾಣೆಗೆ ಬೆದರಿಕೆಯ ಇ-ಮೇಲ್ ಸಂದೇಶವನ್ನು ಕಳುಹಿಸಲಾಗಿದೆ.

ಇದೀಗ ಭಟ್ಕಳ ಶಹರ ಪೊಲೀಸ್ ಠಾಣೆಗೆ ಎರಡು ಬಾರಿ ಇ-ಮೇಲ್ ಮಾಡಿ ಭಟ್ಕಳ ನಗರವನ್ನು 24 ಗಂಟೆಯೊಳಗೆ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನ ವ್ಯಕ್ತಿಯಿಂದ ಜುಲೈ10ರ ಬೆಳಗ್ಗೆ 10 -30 ಕ್ಕೆ [email protected]ನಿಂದ ಭಟ್ಕಳ ಶಹರ ಠಾಣೆಗೆ ಇ-ಮೇಲ್ ಸಂದೇಶ ರವಾನೆಯಾಗಿದ್ದು, ಇಲಾಖೆಯಲ್ಲಿ ಹಾಗೂ ಜನರಲ್ಲಿ ಭೀತಿ ಸೃಷ್ಠಿಸಲು ಯತ್ನಿಸಲಾಗಿದೆ. ಭಟ್ಕಳ ಶಹರ ಠಾಣೆಯ [email protected] ಗೆ ಈಮೇಲ್ ಸಂದೇಶ ರವಾನೆಯಾಗಿದ್ದರಿಂದ ಎಚ್ಚೆತ್ತುಕೊಂಡಿರುವ ನಾಲ್ವೆಡೆ ಭಿಗಿ ಬಂದೋಬಸ್ತ್ ನಡೆಸಿದ್ದಾರೆ.

ಈ ಕುರಿತು ಭಟ್ಕಳ ಶಹರ ಠಾಣೆಯ ಪಿಎಸ್‌ಐ ನವೀನ್ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಇಂದು ಮುಂಜಾಗೃತ ಕ್ರಮವಾಗಿ ಭಟ್ಕಳ ನಗರದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಪ್ರಮುಖ ಜನನಿಬಿಡ ಪ್ರದೇಶದಲ್ಲಿ ಶ್ವಾನ ದಳ ಹಾಗೂ ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಯಿತು.

 

https://www.newsics.com/2025/07/11/stampede-incident-near-chinnaswamy-stadium/

 

TAGGED:#Bomb #threat #Bhatkal #policestation #uttarkannada #email
Share This Article
Facebook Twitter Copy Link Print
Previous Article Chinnaswamy Stampede Case: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ: ಸಿಎಂ ಸಿದ್ದರಾಮಯ್ಯ ಕೈ ಸೇರಿದ ತನಿಖಾ ವರದಿ
Next Article Baby sold ಸಾಲ ತೀರಿಸಲು 20 ದಿನದ ಹಸುಗೂಸನ್ನೇ ಮಾರಿದ ದಂಪತಿ! ಮಗು ಖರೀದಿಸಿದ್ದವರ ಸೆರೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?