Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Love failure: CET topper loses his life ಪ್ರೇಮ ವೈಫಲ್ಯ: ಜೀವ ಕಳೆದುಕೊಂಡ ಸಿಇಟಿ ಟಾಪರ್
ಕರ್ನಾಟಕ

Love failure: CET topper loses his life ಪ್ರೇಮ ವೈಫಲ್ಯ: ಜೀವ ಕಳೆದುಕೊಂಡ ಸಿಇಟಿ ಟಾಪರ್

Share
1 Min Read
SHARE

newsics.com

ಕಾರವಾರ(ಉತ್ತರ ಕನ್ನಡ): ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಳ್ಳಿಯ ಟೋಲ್‌ನಾಕಾದಲ್ಲಿ ನಡೆದಿದೆ.
ಜಿತೆಂದ್ರ ಜಗದೀಶ ಪಡ್ತಿ (20), ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ಈತ ಇತ್ತೀಚೆಗೆ ಸಿಇಟಿ ಪರೀಕ್ಷೆಯಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿದ್ದ.

ಕಾಲೇಜಿನಲ್ಲಿ ಈತ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದು, ಪ್ರೇಮ ನಿವೇದನೆ ಕೂಡ ಮಾಡಿದ್ದ. ಆದರೆ, ಆಕೆ ಆತನೊಂದಿಗೆ ಸ್ನೇಹದಲ್ಲಿ ಇದ್ದು, ಪ್ರೀತಿಯನ್ನು ನಿರಾಕರಿಸಿದ್ದಳು. ಇನ್ನು ಈತ ಬೇರೆ ಬೇರೆ ನಂಬರ್‌ನಿಂದ ಕಾಲ್ ಮಾಡಿ ಪ್ರೀತಿ ಮಾಡುವಂತೆ ಪೀಡಿಸಿದ್ದ. ಇನ್ನು ಆಕೆ ನಿರಾಕರಿಸುತ್ತಾ ಬಂದಿದ್ದರಿಂದ ಮನನೊಂದು ಆಕೆ ಮತ್ತು ಆಕೆಯ ಕುಟುಂಬದವರ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಮುಂದಾಗಿದ್ದ. ಮನೆಯಲ್ಲಿದ್ದವರು ಬೇರೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ಮನೆಯ ಎರಡೂ ಬದಿಯಲ್ಲಿ ಬಾಗಿಲು ಹಾಕಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ಮನೆಯಿಂದ ಬೆಂಕಿಯ ಹೊಗೆ ಬರುತ್ತಿರೋದು ಗಮನಿಸಿದ ಯುವಕನ ಪೋಷಕರು ಕೂಡಲೇ ಆತನನ್ನು ರಕ್ಷಣೆ ಮಾಡಲು ಪ್ರಯತ್ನಿಸಿದ್ದು, ಬಹುತೇಕ ಬೆಂಕಿಯಿಂದ ಸುಟ್ಟುಹೋಗಿದ್ದ ಆತನನ್ನು ಕಾರವಾರದ ಕ್ರಿಮ್ಸ್ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಿದ್ದರು.
ಆದರೆ, ಶೇ.35 ಕ್ಕೂ ಹೆಚ್ಚು ದೇಹ ಸುಟ್ಟಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾನೆ. ಘಟನೆ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Baby sold ಸಾಲ ತೀರಿಸಲು 20 ದಿನದ ಹಸುಗೂಸನ್ನೇ ಮಾರಿದ ದಂಪತಿ! ಮಗು ಖರೀದಿಸಿದ್ದವರ ಸೆರೆ

Viral News ಈ ಗ್ರಾಮದ ಮಹಿಳೆಯರು ವರ್ಷಕ್ಕೊಮ್ಮೆ ಗಂಡನನ್ನು ಬದಲಿಸ್ತಾರೆ! ಏನು ಕಾರಣ?

Shilpa Shetty ಹಸಿರು ಸೀರೆಯಲ್ಲಿ ಗ್ಲಾಮರಸ್ ಆಗಿ ಕಾಣಿಸಿಕೊಂಡ ಕೆಡಿ ಬ್ಯೂಟಿ

TAGGED:Love failure: CET topper loses his life
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 12-07-2025, ಶನಿವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?
Next Article ಮ್ಯಾನ್ಮಾರ್‌ನಲ್ಲಿ ಬೌದ್ಧ ವಿಹಾರದ ಮೇಲೆ ವೈಮಾನಿಕ ದಾಳಿ – 23 ಮಂದಿ ಸಾವು

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?