Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಮ್ಯಾನ್ಮಾರ್‌ನಲ್ಲಿ ಬೌದ್ಧ ವಿಹಾರದ ಮೇಲೆ ವೈಮಾನಿಕ ದಾಳಿ – 23 ಮಂದಿ ಸಾವು
ವಿದೇಶ

ಮ್ಯಾನ್ಮಾರ್‌ನಲ್ಲಿ ಬೌದ್ಧ ವಿಹಾರದ ಮೇಲೆ ವೈಮಾನಿಕ ದಾಳಿ – 23 ಮಂದಿ ಸಾವು

Share
1 Min Read
SHARE

newsics.com

ನೇಪಿಡಾವ್: ಮ್ಯಾನ್ಮಾರ್‌ನ ಮಧ್ಯ ಸಾಗೈಂಗ್ ಪ್ರದೇಶದ ಬೌದ್ಧ ಮಠವೊಂದರ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 23 ಜನರು ಸಾವನ್ನಪ್ಪಿದ್ದು, 30 ಜನರು ಗಾಯಗೊಂಡಿದ್ದಾರೆ.

ದೇಶದ ಎರಡನೇ ಅತಿದೊಡ್ಡ ನಗರವಾದ ಮಂಡಲೆಯಿಂದ ವಾಯುವ್ಯಕ್ಕೆ ಸುಮಾರು 35 ಕಿ.ಮೀ ದೂರದಲ್ಲಿರುವ ಮಠದಲ್ಲಿ ನಡೆದ ಘಟನೆಯ ಬಗ್ಗೆ ಸೇನೆಯು ತಕ್ಷಣ ಪ್ರತಿಕ್ರಿಯಿಸಲಿಲ್ಲ.

ಈ ಪ್ರದೇಶದ ಹತ್ತಿರದ ಹಳ್ಳಿಗಳ 150 ಕ್ಕೂ ಹೆಚ್ಚು ಜನರು ಆಶ್ರಯ ಪಡೆಯುತ್ತಿದ್ದ ಗ್ರಾಮದ ಮಠದ ಕಟ್ಟಡದ ಮೇಲೆ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಜೆಟ್ ಫೈಟರ್ ಬಾಂಬ್ ದಾಳಿ ನಡೆಸಲಾಗಿದೆ. ನಾಲ್ಕು ಮಕ್ಕಳು ಸೇರಿದಂತೆ 23 ನಾಗರಿಕರು ಸಾವನ್ನಪ್ಪಿದ್ದಾರೆ.

 

 

https://www.newsics.com/2025/07/12/love-failure-cet-topper-loses-his-life/

TAGGED:#Airstrike #Buddhist #monastery #Myanmar #death
Share This Article
Facebook Twitter Copy Link Print
Previous Article Love failure: CET topper loses his life ಪ್ರೇಮ ವೈಫಲ್ಯ: ಜೀವ ಕಳೆದುಕೊಂಡ ಸಿಇಟಿ ಟಾಪರ್
Next Article Karnataka Rain ರಾಜ್ಯದಲ್ಲಿ ಮುಂದುವರಿದ ಮಳೆ – ಯೆಲ್ಲೋ ಅಲರ್ಟ್‌!

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?