Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆ: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿಕೆ
ದೇಶ

ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆ: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿಕೆ

Share
1 Min Read
SHARE

newsics.com

ಕೇದಾರನಾಥ: ಉತ್ತರಾಖಂಡದ ಗರ್ವಾಲ್ ಹಿಮಾಲಯ ಶ್ರೇಣಿಯಲ್ಲಿರುವ ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿದ್ದಾರೆ. ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ. ಆ ವಿಚಾರದ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ? ಅಲ್ಲಿ ಹಗರಣ ಮಾಡಿ ಈಗ ದೆಹಲಿಯಲ್ಲಿ ಕೇದಾರನಾಥ ನಿರ್ಮಾಣವಾಗಲಿದೆಯೇ? ಹೀಗೇನಾದರೂ ಆದರೆ ಮತ್ತೊಂದು ಹಗರಣ ನಡೆಯಲಿದೆ ಎಂದಿದ್ದಾರೆ

ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ. ಆ ವಿಚಾರದ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ? ಅಲ್ಲಿ ಹಗರಣ ಮಾಡಿ ಈಗ ದೆಹಲಿಯಲ್ಲಿ ಕೇದಾರನಾಥ ನಿರ್ಮಾಣವಾಗಲಿದೆಯೇ? ಹೀಗೇನಾದರೂ ಆದರೆ ಮತ್ತೊಂದು ಹಗರಣ ನಡೆಯಲಿದೆ ಎಂದಿದ್ದಾರೆ.
ಕೇದಾರನಾಥದಲ್ಲಿ 228 ಕೆ.ಜಿ. ಚಿನ್ನ ನಾಪತ್ತೆಯಾಗಿದೆ. ಈ ಬಗ್ಗೆ ಯಾವುದೇ ವಿಚಾರಣೆ ನಡೆಸಿಲ್ಲ. ಈಗ ಇದಕ್ಕೆ ಯಾರು ಹೊಣೆಯೋ ಅವರು ದೆಹಲಿಯಲ್ಲಿ ಕೇದಾರನಾಥವನ್ನು ನಿರ್ಮಿಸುವುದಾಗಿ ಹೇಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

#WATCH | Mumbai: On Kedarnath Temple to be built in Delhi, Shankaracharya of Jyotirmath, Swami Avimukteshwaranand alleges, "There is a gold scam in Kedarnath, why is that issue not raised? After doing a scam there, now Kedarnath will be built in Delhi? And then there will be… pic.twitter.com/x69du8QJN2

— ANI (@ANI) July 15, 2024

TAGGED:228 kg gold missing from Kedarnath temple: Shankaracharya Swami Avimukteswarananda of Jyotirmath
Share This Article
Facebook Twitter Copy Link Print
Previous Article ದಿನ ಭವಿಷ್ಯ 16-07-2024 … ಮೇಷ- ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚುತ್ತದೆ, ಮಕರ- ಬಂಧು ಮಿತ್ರರೊಂದಿಗೆ ವಿವಾದ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಉಗ್ರರೊಂದಿಗೆ ಗುಂಡಿನ ಚಕಮಕಿ: ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?