Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 4 ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವು,ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ
ದೇಶ

4 ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವು,ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ

Share
1 Min Read
SHARE

newsics.com

ನವದೆಹಲಿ : ದೆಹಲಿಯ ಸೀಲಾಮ್ ಪುರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಇಬ್ಬರು ಮೃತಪಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಜನತಾ ಮಜ್ದೂರ್ ಕಾಲೋನಿಯಲ್ಲಿ ಶನಿವಾರ‌ ಜುಲೈ 12 ರಂದ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈಗಾಗಲೇ 14 ತಿಂಗಳ ಮಗು ಸೇರಿ 8 ಮಂದಿಯನ್ನ ರಕ್ಷಿಸಲಾಗಿದೆ. ಇನ್ನೂ 6ಕ್ಕೂ ಹೆಚ್ಚು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, 7 ಅಗ್ನಿಶಾಮಕ ದಳದವರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದೆ.

ಅಗ್ನಿಶಾಮಕ ಸಿಬ್ಬಂದಿಗಳು, ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ತಂಡ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಅವಶೇಷಗಳ ತೆರವು ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.

 

https://x.com/ANI/status/1943869322092548196?ref_src=twsrc%5Etfw%7Ctwcamp%5Etweetembed%7Ctwterm%5E1943869322092548196%7Ctwgr%5Ea9f5519bdaef9c55d80ee53f3422d013cfff1a53%7Ctwcon%5Es1_c10&ref_url=https%3A%2F%2Fkannadadunia.com%2Fbreaking-two-dead-after-4-storey-building-collapses-in-delhi-rescue-operations-underway-watch-video%2FF

 

https://www.newsics.com/2025/07/12/ranveer-singhs-romance-with-an-actress-20-years-younger-netizens-say-this-is-only-possible-in-bollywood/

TAGGED:#storey #building #collapse #delhi #death
Share This Article
Facebook Twitter Copy Link Print
Previous Article Dhurandhar 20 ವರ್ಷ ಕಿರಿಯ ನಟಿ ಜತೆ ರಣವೀರ್ ಸಿಂಗ್ ರೊಮ್ಯಾನ್ಸ್: ಹುಬ್ಬೇರಿಸಿದ ನೆಟಿಜನ್ಸ್
Next Article Actress Ramola ಸಂಜಿತ್​ ಹೆಗ್ಡೆ ಹಾಡಿಗೆ ಮಸ್ತ್​ ಡ್ಯಾನ್ಸ್​ ಮಾಡಿದ ನಟಿ ರಮೋಲಾ – ವಿಡಿಯೋ ನೋಡಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?