Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good News ಅಂಗಡಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ವಾಣಿಜ್ಯ ಇಲಾಖೆ
ಕರ್ನಾಟಕಪ್ರಮುಖ

Good News ಅಂಗಡಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ವಾಣಿಜ್ಯ ಇಲಾಖೆ

Share
2 Min Read
SHARE

newsics.com

ಬೆಂಗಳೂರು; ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿ ಮಾಲೀಕರಿಗೆ ವಾಣಿಜ್ಯ ಇಲಾಖೆ ಗುಡ್ ನ್ಯೂಸ್ ನೀಡಿದೆ.

ಯುಪಿಐ ಮೂಲಕ 40 ಲಕ್ಷ ರೂಪಾಯಿಗಿಂತ ಹೆಚ್ಚು ವಹಿವಾಟು ನಡೆಸಿದ್ದ ಬೇಕರಿ, ಕಾಂಡಿಮೆಂಟ್ಸ್ ಮತ್ತು ಇತರ ಅಂಗಡಿಗಳಿಗೆ ನೋಟಿಸ್ ನೀಡಲಾಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.

ಹೌದು, ವಾರ್ಷಿಕ ವಹಿವಾಟು 1.5 ಕೋಟಿಗಿಂತ ಕಡಿಮೆ ಇದ್ದರೇ ಅಂತಹ ವರ್ತಕರು ಕೇವಲ ಶೇ 1 ರಷ್ಟು ಮಾತ್ರ ತೆರಿಗೆ ಪಾವತಿಸಬಹುದಾಗಿದೆ ಎಂದು ಹೇಳಿದೆ.

ಆದರೆ, ಯುಪಿಐ ಮೂಲಕ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದಿರುವ ವರ್ತಕರ ವಾರ್ಷಿಕ ವಹಿವಾಟು ಇನ್ನೂ ಗಣನೀಯವಾಗಿ ಹೆಚ್ಚಾಗಿದೆ. ಈ ಮಾಹಿತಿಯನ್ನು ಪರಿಶೀಲಿಸಿದ ಇಲಾಖೆ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದು ಸರಕು ಮತ್ತು ಸೇವಾ ತೆರಿಗೆ ಕಾಯ್ದೆ – 2017ರಡಿಯಲ್ಲಿ ನೋಂದಣಿಯನ್ನು ಪಡೆಯದೆ, ತೆರಿಗೆ ಪಾವತಿಸದೆ ಇರುವ ವರ್ತಕರಿಗೆ ನೋಟೀಸ್ ನೀಡಿದೆ. ಈ ನೋಟಿಸುಗಳಿಗೆ, ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು ಸೇವೆಗಳ ವಿವರಗಳನ್ನು ನೀಡಿ ಸರಿಯಾದ ತೆರಿಗೆಯನ್ನು ಪಾವತಿಸಬೇಕು ಎಂದು ಇಲಾಖೆ ತಿಳಿಸಿದೆ.
ಜುಲೈ 1, 2017 ರಿಂದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯು ದೇಶಾದ್ಯಂತ ಜಾರಿಗೆ ಬಂದಿರುತ್ತದೆ. ಈ ಕಾಯ್ದೆಯ ಕಲಂ 22 ರನ್ವಯ ಸರಕು ಪೊರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 40 ಲಕ್ಷ ರೂಪಾಯಿಗಳನ್ನು ಮೀರಿದರೆ ಅಥವಾ ಸೇವೆಗಳ ಪೊರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 20 ಲಕ್ಷ ರೂಪಾಯಿಗಳನ್ನು ಮೀರಿದರೆ ಜಿಎಸ್ಟಿ ನೋಂದಣಿ ಪಡೆಯುವುದು ಕಡ್ಡಾಯವಾಗಿದೆ.
ಈ ಸಮಗ್ರ ವಹಿವಾಟಿನಲ್ಲಿ (exempted & Taxable) ಸರಕು ಮತ್ತು ಸೇವೆಗಳು ಸೇರಿರುತ್ತದೆ. ಆದರೆ ತೆರಿಗೆ ಬಾಧ್ಯತೆಯು Taxable ಸರಕುಗಳು ಮತ್ತು ಸೇವೆಗಳಿಗೆ ಮಾತ್ರ ಅನ್ವಯವಾಗುತ್ತದೆ. ತೆರಿಗೆ ಬಾಧ್ಯತೆಯು ಮಾರಾಟ ಮಾಡಿದ ಸರಕುಗಳ ಪ್ರಕಾರ ನಿರ್ದರಿಸಲ್ಪಡುತ್ತದೆ ಎಂದಿದೆ.
ವಾಣಿಜ್ಯ ತೆರಿಗೆಗಳ ಇಲಾಖೆಯು ಏಕೀಕೃತ ಪಾವತಿ ವ್ಯವಸ್ಥೆ (ಯುಪಿಐ)ಯ ಮೂಲಕ ವರ್ತಕರು 2021-22 ರಿಂದ 2024-25ರ ಸಾಲಿನಲ್ಲಿ ಸ್ವೀಕರಿಸಿರುವ ಹಣದ ವಿವರಗಳನ್ನು ವಿವಿಧ ಯುಪಿಐ ಸೇವೆಗಳ ಪೂರೈಕೆದಾರರಿಂದ ಸಂಗ್ರಹಿಸಿರುತ್ತಾರೆ. ವರ್ತಕರು ಮಾರಾಟದ ಹಣವನ್ನು (ಯುಪಿಐ) ಮಾತ್ರವಲ್ಲದೇ ನಗದು ಮತ್ತು ಇತರ ವಿಧಾನಗಳಲ್ಲಿ ಕೂಡ ಪಡೆಯುತ್ತಾರೆ. ಹಾಗಾಗಿ, ಯುಪಿಐ ಮೂಲಕ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದಿರುವ ವರ್ತಕರ ವಾರ್ಷಿಕ ವಹಿವಾಟು ಇನ್ನೂ ಗಣನೀಯವಾಗಿ ಹೆಚ್ಚಾಗಿರುತ್ತದೆ ಎಂದು ಹೇಳಿದೆ
ಈ ಮಾಹಿತಿಯನ್ನು ಪರಿಶೀಲಿಸಿದ ಇಲಾಖೆ, 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದು ಸರಕು ಮತ್ತು ಸೇವಾ ತೆರಿಗೆ ಕಾಯ್ದೆ – 2017 ರಡಿಯಲ್ಲಿ ನೋಂದಣಿಯನ್ನು ಪಡೆಯದೆ, ತೆರಿಗೆ ಪಾವತಿಸದೆ ಇರುವ ವರ್ತಕರಿಗೆ ನೋಟೀಸ್ ಜಾರಿಗೊಳಿಸಲಾಗಿದೆ. ಈ ನೋಟಿಸುಗಳಿಗೆ, ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು ಸೇವೆಗಳ ವಿವರಗಳನ್ನು ನೀಡಿ ಸರಿಯಾದ ತೆರಿಗೆಯನ್ನು ಪಾವತಿಸಬೇಕು.
ಇಂತಹ ವರ್ತಕರು ತಕ್ಷಣ ನೋಂದಣಿ ಪಡೆಯಬೇಕು. ವಾರ್ಷಿಕ ವಹಿವಾಟು 1.5 ಕೋಟಿ ರೂಪಾಯಿಗಳಿಗಿಂತ ಕಡಿಮೆ ಇರುವ ಸಣ್ಣ ವರ್ತಕರು ರಾಜಿ ತೆರಿಗೆಯನ್ನು ಆಯ್ಕೆ ಮಾಡಿ, ಇನ್ಮುಂದೆ ಶೇ 1 ರಷ್ಟು ತೆರಿಗೆ ಪಾವತಿಸಬಹುದಾಗಿದೆ.

Rashmika Mandanna ವೃತ್ತಿ ಜೀವನದಲ್ಲಿ ದಿಟ್ಟ ನಿರ್ಧಾರ ಕೈಗೊಂಡ ನಟಿ ರಶ್ಮಿಕಾ ಮಂದಣ್ಣ

TAGGED:Good News: Commerce Department gives good news to shop owners
Share This Article
Facebook Twitter Copy Link Print
Previous Article Rashmika Mandanna ವೃತ್ತಿ ಜೀವನದಲ್ಲಿ ದಿಟ್ಟ ನಿರ್ಧಾರ ಕೈಗೊಂಡ ನಟಿ ರಶ್ಮಿಕಾ ಮಂದಣ್ಣ
Next Article ಆಪರೇಷನ್‌ ಮಾಡಿದಾಗ ಕೈದಿ ಹೊಟ್ಟೆಯಲ್ಲಿ ಸಿಕ್ತು ಮೊಬೈಲ್‌

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?