Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Priyanka Pandit MMS ವಿವಾದದಿಂದ ಸಿನಿಮಾ ಲೋಕಕ್ಕೆ ಗುಡ್‌ಬೈ ಹೇಳಿ ಸಾಧ್ವಿಯಾದ ನಟಿ ಪ್ರಿಯಾಂಕಾ ಪಂಡಿತ್
ಮನರಂಜನೆ

Actress Priyanka Pandit MMS ವಿವಾದದಿಂದ ಸಿನಿಮಾ ಲೋಕಕ್ಕೆ ಗುಡ್‌ಬೈ ಹೇಳಿ ಸಾಧ್ವಿಯಾದ ನಟಿ ಪ್ರಿಯಾಂಕಾ ಪಂಡಿತ್

Share
1 Min Read
SHARE

newsics.com

ಮುಂಬೈ: 50 ಸಿನಿಮಾಗಳಲ್ಲಿ ನಟಿಸಿದ್ದ ನಟಿ ಎಂಎಂಎಸ್‌ ವಿವಾದದಿಂದ ಬಣ್ಣದ ಲೋಕದಿಂದ ದೂರವಾಗಿ ವೃಂದಾವನದಲ್ಲಿ ಸಾಮಾನ್ಯ ಮಹಿಳೆಯಂತೆ ಜೀವನ ನಡೆಸುತ್ತಿದ್ದಾರೆ.

ಪ್ರಿಯಾಂಕಾ ಪಂಡಿತ್ ಭೋಜಪುರಿ ಸಿನಿಮಾದ ಜನಪ್ರಿಯ ಕಲಾವಿದೆ. ಪವನ್ ಸಿಂಗ್ ಮತ್ತು ಖೇಸರಿ ಲಾಲ್‌ರಂತಹ ಸೂಪರ್‌ಸ್ಟಾರ್‌ಗಳೊಂದಿಗೆ ಕೆಲಸ ಮಾಡಿರುವ ಪ್ರಿಯಾಂಕಾ ಪಂಡಿತ್ ಸುಮಾರು 50ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಿನಿ ಜೀವನ ಒಂದು ಹಾಳಾಯ್ತು. MMS ಲೀಕ್ ಬಳಿಕ ಅವಕಾಶಗಳಿಂದ ದೂರವಾದ ನಟಿ, ಸದ್ಯ ಗೆಳೆಯನೊಂದಿಗೆ ಕಳೆದ ಖಾಸಗಿ ಕ್ಷಣದ MMS ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.ಇದೀಗ ಆಸ್ತಿಕ ಜೀವನದಲ್ಲಿ ನೆಮ್ಮದಿಯನ್ನು ಕಂಡುಕೊಂಡಿದ್ದಾರೆ. ಇದೀಗ ಕೃಷ್ಣಭಕ್ತೆಯಾಗಿ ನಟಿ ಬದಲಾಗಿದ್ದಾರೆ.

ಸಿನಿಮಾ ಲೋಕಕ್ಕೆ ಗುಡ್‌ಬೈ ಹೇಳಿರುವ ಪ್ರಿಯಾಂಕಾ ಪಂಡಿತ್ ಸಾಧ್ವಿಯಾಗಿ ಬದಲಾಗಿದ್ದಾರೆ. ಎಂಎಂಎಸ್ ಲೀಕ್ ಬಳಿಕ ಪ್ರಿಯಾಂಕಾ ಪಂಡಿತ್ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬ ವರದಿಗಳು ಪ್ರಕಟವಾಗಿದ್ದವು.

ಗೆಳೆಯನೊಂದಿಗಿನ ಖಾಸಗಿ ಕ್ಷಣದ ಎಂಎಂಎಸ್ ಲೀಕ್ ಬಳಿಕ ನಟಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಈ ಒಂದು ಎಂಎಂಎಸ್ ಪ್ರಿಯಾಂಕಾ ಪಂಡಿತ್ ಅವರ ವೃತ್ತಿಜೀವನವನ್ನೇ ಕೊನೆಗೊಳಿಸಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ನಟಿ ಪ್ರಿಯಾಂಕಾ ಪಂಡಿತ್, ಎಂಎಂಎಸ್‌ನಲ್ಲಿರೋದು ನಾನಲ್ಲ. ಇದು ನಕಲಿ ವಿಡಿಯೋ ಎಂದು ಸ್ಪಷ್ಟನೆ ನೀಡಿದ್ದರು.

 

https://www.instagram.com/p/DLwUPh7IYTD/?igsh=MWN1M2k5MDA1bmtpcA==

 

 

Share This Article
Facebook Twitter Copy Link Print
Previous Article ಅಪರೂಪದ ಪ್ಯಾಂಗೋಲಿನ್ ರಕ್ಷಿಸಿದ ಭಾರತೀಯ ಸೇನೆ – ವಿಡಿಯೋ ನೋಡಿ
Next Article Veteran multilingual actor Kota Srinivasa Rao passes away ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸರಾವ್ ನಿಧನ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?