Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Veteran multilingual actor Kota Srinivasa Rao passes away ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸರಾವ್ ನಿಧನ
ಮನರಂಜನೆ

Veteran multilingual actor Kota Srinivasa Rao passes away ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸರಾವ್ ನಿಧನ

Share
1 Min Read
SHARE

newsics.com

ಹೈದರಾಬಾದ್: ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸರಾವ್(83) ಹೈದರಾಬಾದಿನ ತಮ್ಮ ನಿವಾಸದಲ್ಲಿ ಕೋಟ ಶ್ರೀನಿವಾಸರಾವ್ ನಿಧನರಾಗಿದ್ದಾರೆ.

ಹಾಸ್ಯ ನಟ ಮತ್ತು ಖಳನಾಯಕನ ಪಾತ್ರದಲ್ಲಿ ಅಭಿನಯಿಸಿದ್ದ ಕೋಟ ಶ್ರೀನಿವಾಸರಾವ್ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಸುಮಾರು 750ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಿನಿಮಾಗಳಲ್ಲಿ ನಟಿಸಿದ್ದಾರೆ.

‘ಸುವರ್ಣ ಸುಂದರಿ’ ಕೋಟ ಶ್ರೀನಿವಾಸರಾವ್ ಅವರ ಕೊನೆಯ ಚಿತ್ರ. ತೆಲುಗು, ತಮಿಳು, ಹಿಂದಿ, ಕನ್ನಡ, ಮಲಯಾಳಂ, ಭಾಷೆಯ ಚಿತ್ರಗಳಲ್ಲಿ ಕೋಟ ಶ್ರೀನಿವಾಸರಾವ್ ಅಭಿನಯಿಸಿದ್ದಾರೆ.

‘ನಮ್ಮ ಬಸವ’, ‘ರಕ್ತ ಕಣ್ಣೀರು’ ಸೇರಿದಂತೆ ಹಲವು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಪದ್ಮಶ್ರೀ, ನಂದಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಬಂದಿವೆ. ಒಮ್ಮೆ ಶಾಸಕರಾಗಿಯೂ ಕೋಟ ಶ್ರೀನಿವಾಸರಾವ್ ಸೇವೆ ಸಲ್ಲಿಸಿದ್ದಾರೆ.

https://www.newsics.com/2025/07/13/actress-priyanka-pandit-bids-farewell-to-the-film-industry-after-the-mms-controversy/

 

TAGGED:#Veteran #multilingual #actor #KotaSrinivasaRao #passesaway #film
Share This Article
Facebook Twitter Copy Link Print
Previous Article Actress Priyanka Pandit MMS ವಿವಾದದಿಂದ ಸಿನಿಮಾ ಲೋಕಕ್ಕೆ ಗುಡ್‌ಬೈ ಹೇಳಿ ಸಾಧ್ವಿಯಾದ ನಟಿ ಪ್ರಿಯಾಂಕಾ ಪಂಡಿತ್
Next Article ತಡೆಗೋಡೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?