Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > YouTuber Sameer MD ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು
ಕರ್ನಾಟಕ

YouTuber Sameer MD ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು

Share
1 Min Read
SHARE

newsics.com

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಆಧಾರಿತ ಯೂಟ್ಯೂಬ್ ವಿಡಿಯೋ ಮಾಡಿದ ಯೂಟ್ಯೂಬರ್ ಸಮೀರ್ ಎಂ ಡಿ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಮೂಲಕ ಸೃಷ್ಟಿಸಲಾದ ಕಾಲ್ಪನಿಕ, ಸುಳ್ಳು ಮಾಹಿತಿ ಯನ್ನೊಳಗೊಂಡ ವಿಡಿಯೊವನ್ನು ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಸಾರ ಮಾಡಿ, ಸಾರ್ವಜನಿಕರು ಪ್ರಚೋದನೆ ಗೊಳ್ಳುವಂತೆ ಮಾಡಿದ ಕಾರಣಕ್ಕಾಗಿ ಯೂಟ್ಯೂಬರ್‌ ಸಮೀರ್‌ ಎಂ.ಡಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

 

ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ ಮಾಹಿತಿಯಿರುವ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳಿರುವ ವೀಡಿಯೋವನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿ ಉದ್ದೇಶ ಪೂರ್ವಕವಾಗಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಹಿನ್ನಲೆಯಲ್ಲಿ, ಸಮೀ‌ರ್ ಎಂಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ BNS ಸೆಕ್ಷನ್ 192, 240, 353(1)(b) ಅಡಿ ಪ್ರಕರಣ ದಾಖಲಿಸಿರುವುದಾಗಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

 

https://www.newsics.com/2025/07/13/three-killed-on-the-spot-after-car-crashes-into-barrier/

TAGGED:#Case #registered #YouTuber #SameerMD #dharmastala
Share This Article
Facebook Twitter Copy Link Print
Previous Article ತಡೆಗೋಡೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು
Next Article ಮನೆಯಲ್ಲೇ ಜೀವ ಕಳೆದುಕೊಂಡ ಶಿಕ್ಷಕಿ! ಕಾರಣವೇನು?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?