Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬ್ಯಾಡ್ಮಿಂಟನ್ ತಾರೆ ರಾಧಿಕಾ ಹ*ತ್ಯೆ: ಮಗಳನ್ನೇ ಕೊಲೆ ಮಾಡಿದ ದೀಪಕ್ ಯಾದವ್ ಪೊಲೀಸರ ಬಳಿ ಹೇಳಿದ್ದೇನು?
ದೇಶ

ಬ್ಯಾಡ್ಮಿಂಟನ್ ತಾರೆ ರಾಧಿಕಾ ಹ*ತ್ಯೆ: ಮಗಳನ್ನೇ ಕೊಲೆ ಮಾಡಿದ ದೀಪಕ್ ಯಾದವ್ ಪೊಲೀಸರ ಬಳಿ ಹೇಳಿದ್ದೇನು?

Share
1 Min Read
SHARE

newsics.com

ಹರಿಯಾಣದ ಗುರುಗ್ರಾಮದಲ್ಲಿ ಟೆನಿಸ್‌ ತಾರೆ ರಾಧಿಕಾ ಯಾದವ್‌ರನ್ನು ಆಕೆಯ ತಂದೆ ದೀಪಕ್ ಯಾದವ್ ಗುಂಡಿಕ್ಕಿ ಕೊಂದಿದ್ದಾರೆ.

ತಂದೆ ದೀಪಕ್‌ ಯಾದವ್‌ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಮಗಳ ಸಂಪಾದನೆಯಲ್ಲಿ ತಂದೆ ಬದುಕುತ್ತಿದ್ದಾರೆ ಎಂಬ ವಜಿರಾಬಾಬಾದ್‌ ಗ್ರಾಮದ ಜನರ ಅವಮಾನದ ಮಾತಿನಿಂದ ನೊಂದಿದ್ದ ದೀಪಕ್‌ ಯಾದವ್‌, ಕುಟುಂಬದ ಗೌರವ ಹಾಗೂ ಮರ್ಯಾದೆ ಉಳಿಸಿಕೊಳ್ಳುವ ಹಪಾಹಪಿಯಲ್ಲಿ ಆಕೆ ಮೇಲೆ ಗುಂಡು ಹಾರಿಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಆದರೆ, ಶುಕ್ರವಾರ ಪೊಲೀಸರು ಮಾಜಿ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಘಟನೆ ನಡೆದಾಗ ಅವರ ತಾಯಿ ಏನು ಮಾಡುತ್ತಿದ್ದರು ಎಂಬುದನ್ನು ಸಹ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಮೃತ ರಾಧಿಕಾ ಚಿಕ್ಕಪ್ಪ ಕುಲದೀಪ್ ಯಾದವ್ ಅವರ ದೂರಿನ ಆಧಾರದ ಮೇಲೆ ದಾಖಲಾಗಿರುವ ಎಫ್‌ಐಆರ್ ಪ್ರಕಾರ, ಘಟನೆ ನಡೆದಾಗ ದೀಪಕ್, ಅವರ ಪತ್ನಿ ಮತ್ತು ಮಗಳು ಮಾತ್ರ ಮನೆಯ ಮೊದಲ ಮಹಡಿಯಲ್ಲಿದ್ದರು. ಅವರ ಮಗ ಧೀರಜ್ ಆ ಸಮಯದಲ್ಲಿ ಅಲ್ಲಿ ಇರಲಿಲ್ಲ ಎಂದು ಮೃತ ರಾಧಿಕಾ ಚಿಕ್ಕಪ್ಪ ಕುಲದೀಪ್ ಯಾದವ್ ಪೊಲೀಸರಿಗೆ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ದೀಪಕ್ ಕನಿಷ್ಠ ಐದು ಗುಂಡುಗಳನ್ನು ಹಾರಿಸಿದ್ದು, ಅದರಲ್ಲಿ ಮೂರು ಗುಂಡುಗಳು ರಾಧಿಕಾ ಅವರ ಬೆನ್ನಿಗೆ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪ್ರತಿದಿನ ಬೆಳಗ್ಗೆ ದೀಪಕ್‌ ಖುದ್ದಾಗಿ ಹಾಲು ತರಲು ಹೋಗುತ್ತಿದ್ದರು. ಆದರೆ ಅಂದು ತಮ್ಮ ಮಗನನ್ನು ಕಳಿಸಿ, ಮಗಳು ಮನೆಯಲ್ಲಿ ಒಬ್ಬಳೇ ಇರುವಂತೆ ನೋಡಿಕೊಂಡಿದ್ದರು. ಆಕೆ ತಿಂಡಿ ತಯಾರಿಸುತ್ತಿದ್ದ ವೇಳೆ ಅಡುಗೆಕೋಣೆಗೆ ನುಗ್ಗಿ ಗುಂಡು ಹಾರಿಸಿದ್ದರು. ಈ ಬಗ್ಗೆ ದೀಪಕ್‌ ಒಪ್ಪಿಕೊಂಡಿದ್ದಾರೆ’ ಎಂದು ಗುರುಗ್ರಾಮದ ಸಾರ್ವಜನಿಕ ಸಂಪರ್ಕಾಧಿಕಾರಿ ಸಂದೀಪ್‌ ಕುಮಾರ್‌ ತಿಳಿಸಿದ್ದಾರೆ.

‘ನಾನು ಕನ್ಯಾ ವಧೆ ಮಾಡಿದ್ದೇನೆ. ನನಗೆ ಗಲ್ಲು ಶಿಕ್ಷೆ ವಿಧಿಸಬೇಕು, ಹಾಗೆ ಎಫ್‌ಐಆರ್‌ ಬರೆಯಿರಿ ಎಂದು ಪೊಲೀಸರ ಮುಂದೆ ದೀಪಕ್‌ ಹೇಳಿದ್ದರು’ ಎಂದು ಅವರ ಸಹೋದರ ಹೇಳಿದ್ದಾರೆ.

https://www.newsics.com/2025/07/13/teacher-commits-suicide-by-hanging-herself/

TAGGED:#RadhikaYadav #murder #DeepakYadav #case #arrest
Share This Article
Facebook Twitter Copy Link Print
Previous Article ಮನೆಯಲ್ಲೇ ಜೀವ ಕಳೆದುಕೊಂಡ ಶಿಕ್ಷಕಿ! ಕಾರಣವೇನು?
Next Article ಭಾರತೀಯರು ವಿದೇಶದಲ್ಲಿ ಮದುವೆಯಾದರೆ ನೋಂದಣಿ ಕಡ್ಡಾಯವಲ್ಲ: ಹೈಕೋರ್ಟ್ ಆದೇಶ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?