Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Shruti Haasan ಮದುವೆ, ಡೇಟಿಂಗ್ ಅಂದ್ರೆ ಶ್ರುತಿ ಹಾಸನ್‌ಗೇಕೆ ಕೋಪ?
ಮನರಂಜನೆ

Shruti Haasan ಮದುವೆ, ಡೇಟಿಂಗ್ ಅಂದ್ರೆ ಶ್ರುತಿ ಹಾಸನ್‌ಗೇಕೆ ಕೋಪ?

Share
2 Min Read
SHARE

newsics.com

ಸ್ಟಾರ್ ನಟಿ ಶೃತಿ ಹಾಸನ್ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ.ಶ್ರುತಿ ಹಾಸನ್ ಸತತ ಸಿನಿಮಾಗಳಲ್ಲಿ ಬ್ಯುಸಿ ಆಗಿರುವುದು ಗೊತ್ತೇ ಇದೆ. ಖ್ಯಾತ ನಟ ಹೀರೋ ಕಮಲ್ ಹಾಸನ್ ಅವರ ಪುತ್ರಿ ಶ್ರುತಿ ಹಾಸನ್ ಚಿತ್ರರಂಗಕ್ಕೆ ಕಾಲಿಟ್ಟು ಖ್ಯಾತಿ ಗಳಿಸಿದರು.  ಪವನ್ ಕಲ್ಯಾಣ್, ಮಹೇಶ್ ಬಾಬು, ಎನ್.ಟಿ.ಆರ್, ಪ್ರಭಾಸ್, ರಾಮ್ ಚರಣ್, ಅಲ್ಲು ಅರ್ಜುನ್ ಮುಂತಾದ ಟಾಪ್ ಹೀರೋಗಳ ಜೊತೆ ತೆಲುಗಿನಲ್ಲಿ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ.

ಶೃತಿ ಹಾಸನ್ ವೈಯಕ್ತಿಕ ಜೀವನ, ಡೇಟಿಂಗ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿರುತ್ತವೆ.ತನ್ನ ದೀರ್ಘಕಾಲದ ಗೆಳೆಯನೊಂದಿಗೆ ಬ್ರೇಕಪ್‌ ಆಗಿದ್ದು, ಹಾಗೂ ಮುಂದೆ ಮದುವೆ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ಸ್ಪಷ್ಟಪಡಿಸಿದ್ದಾರೆ.

 

ಇಬ್ಬರು ವ್ಯಕ್ತಿಗಳ ಮಧ್ಯೆ ರಿಲೆಷನ್ ಷಿಪ್ ಇದ್ರೆ ಅದು ಮದುವೆಗೆ ದಾರಿಯಾಗುತ್ತಾ? ಆ ಸಂಬಂಧ ತಪ್ಪು ಎಂದೆನಿಸಿದರೇ ಮದುವೆ ಆಗ್ಬೇಕಾ? ಒಬ್ಬ ವ್ಯಕ್ತಿಯ ಜೊತೆಗಿನ ಬಂಧ ಮದುವೆಗೆ ದಾರಿಯಾಗಬಾರದು. ರಿಲೆಷನ್ ಷಿಪ್ ನಲ್ಲಿ ನನಗೆ ಅಂತ ಒಂದು ಅಭಿಪ್ರಾಯ ಇರುತ್ತೆ. ರಿಲೆಷನ್ ಅನ್ನೋದು ಸ್ವಚ್ಛ ಮನಸ್ಸಿನಿಂದ ಇರಬೇಕು. ನನಗೆ ಇಷ್ಟವಾದ ವ್ಯಕ್ತಿಯನ್ನ ನಾನು ಕೋರಿಕೊಳ್ಳುತ್ತೇನೆ ಎಂದು ಶ್ರುತಿ ಹಾಸನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

 

ಮದುವೆ ಅಂದ್ರೆನೇ ನನಗೆ ಭಯ. ಇಬ್ಬರು ವ್ಯಕ್ತಿಗಳು ಒಂದಾಗಲು ಮದುವೆ ಅಥವಾ ಕಾಗದದ ಮೂಲಕ ಒಪ್ಪಂದ ಮಾಡಿಕೊಳ್ಳುವುದು ನನಗೆ ಭಯ ಹುಟ್ಟಿಸುತ್ತದೆ. ಆದರೆ ಬದ್ಧತೆ, ನಿಷ್ಠೆಯ ಮೇಲೆ ನನಗೆ ನಂಬಿಕೆ ಇದೆ. ಹಿಂದೊಮ್ಮೆ ಮದುವೆಯವರೆಗೂ ಹೋಗಿದ್ದೆ. ಆದರೆ ಸರಿ ಹೋಗಲಿಲ್ಲ.ನಾನು ಅದರಲ್ಲಿ ಪ್ರವೇಶಿಸಲು ಎಂದಿಗೂ ಇಚ್ಛಿಸುವುದಿಲ್ಲ ಎಂದಿದ್ದಾರೆ ಶ್ರುತಿ. ಮದುವೆ ಉದ್ದೇಶಿಸಿರುವ ಮೌಲ್ಯಗಳನ್ನು ನಾನು ಸಂಪೂರ್ಣವಾಗಿ ಅಳವಡಿಸಿಕೊಳ್ಳುತ್ತೇನೆ. ಆದರೆ ಅವುಗಳನ್ನು ಮೌಲ್ಯೀಕರಿಸಲು ನನಗೆ ಕಾನೂನು ದಾಖಲೆಯ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ’ ಎಂದಿದ್ದಾರೆ.

‘ನನ್ನ ಜೀವನದಾದ್ಯಂತ ಸ್ವಂತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಬಹಳಷ್ಟು ಶ್ರಮಪಟ್ಟಿದ್ದೇನೆ. ಸ್ವಾತಂತ್ರ್ಯ ಮತ್ತು ವೈಯಕ್ತಿಕತೆ ತುಂಬಾ ಮುಖ್ಯ. ಈ ನಿರ್ಧಾರದಲ್ಲಿ ಪಶ್ಚಾತ್ತಾಪವಿಲ್ಲ. ನಾನು ನನಗೆ ಬೇಕಾದ ಜೀವನವನ್ನು ಕಟ್ಟಿಕೊಂಡಿರುವುದಕ್ಕೆ ಸಂತೋಷವಿದೆ. ಸಂಬಂಧಗಳಿಗೆ ಮಹತ್ವ ಕೊಡುತ್ತೇನೆ. ಆದರೆ ಸಂತೋಷ ಅಥವಾ ತೃಪ್ತಿಗೆ ವಿವಾಹ ಅವಶ್ಯಕವಿಲ್ಲ’ ಎಂದು ಶ್ರುತಿ ಹಾಸನ್ ಅಭಿಪ್ರಾಯಪಟ್ಟಿದ್ದಾರೆ.

https://www.newsics.com/2025/07/13/registration-not-mandatory-for-indians-marrying-abroad-high-court-rules/

TAGGED:#ShrutiHaasan #actor #marrige #tamil #film
Share This Article
Facebook Twitter Copy Link Print
Previous Article ಭಾರತೀಯರು ವಿದೇಶದಲ್ಲಿ ಮದುವೆಯಾದರೆ ನೋಂದಣಿ ಕಡ್ಡಾಯವಲ್ಲ: ಹೈಕೋರ್ಟ್ ಆದೇಶ
Next Article K.B. Ganapathy passes away ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಹೃದಯಾಘಾತದಿಂದ ನಿಧನ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?