Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > K.B. Ganapathy passes away ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಹೃದಯಾಘಾತದಿಂದ ನಿಧನ
ಕರ್ನಾಟಕ

K.B. Ganapathy passes away ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಹೃದಯಾಘಾತದಿಂದ ನಿಧನ

Share
1 Min Read
SHARE

newsics.com

ಮೈಸೂರು: ಕರ್ನಾಟಕದ ಪತ್ರಿಕೋದ್ಯಮ ಕ್ಷೇತ್ರದ ದಿಗ್ಗಜ, ‘ಸ್ಟಾರ್ ಆಫ್ ಮೈಸೂರು’ ಮತ್ತು ‘ಮೈಸೂರು ಮಿತ್ರ’  ಪತ್ರಿಕೆಗಳ ಸಂಸ್ಥಾಪಕ-ಸಂಪಾದಕ ಡಾ. ಕೆ.ಬಿ. ಗಣಪತಿ (85) ಅವರು . ಮೈಸೂರಿನ ಕೆ.ಸಿ. ಲೇಔಟ್‌ನ ತಮ್ಮ ನಿವಾಸದಲ್ಲಿ ಇಂದು ಬೆಳಿಗ್ಗೆ ಉಂಟಾದ ಆಕಸ್ಮಿಕ ಹೃದಯಾಘಾತದಿಂದ ಅವರು ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಕಳೆದ 50 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ.ಮೈಸೂರಿನ ಪತ್ರಿಕೋದ್ಯಮ ಕ್ಷೇತ್ರದ ದಿಗ್ಗಜರೆನಿಸಿಕೊಂಡಿರುವ ಕೆ.ಬಿ.ಗಣಪತಿ ರವರು ಸುಮಾರು 5 ದಶಕಗಳ ಕಾಲ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಪತ್ರಿಕಾರಂಗದ ಮತ್ತು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಘನತೆಯನ್ನು ಎತ್ತರಕ್ಕೆ ಏರಿಸಿದ್ದಾರೆ.

ಕೆ.ಬಿ. ಗಣಪತಿ ಅವರ ‘ಅಬ್ರಕದಬ್ರಾ’ ಮತ್ತು ‘ಹೋಕಸ್ ಪೋಕಸ್’ ಕಾಲಂಗಳು ಓದುಗರಲ್ಲಿ ಅಪಾರ ಜನಪ್ರಿಯತೆ ಗಳಿಸಿದವು.ಕೆ.ಬಿ. ಗಣಪತಿ ಅವರಿಗೆ 2023ರಲ್ಲಿ ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪದವಿಯನ್ನು ನೀಡಿತು.

https://www.newsics.com/2025/07/13/why-is-shruti-haasan-angry-about-marriage-and-dating/

 

TAGGED:#KBGanapathy #passesaway #jouranlist #mysore #heartattack
Share This Article
Facebook Twitter Copy Link Print
Previous Article Shruti Haasan ಮದುವೆ, ಡೇಟಿಂಗ್ ಅಂದ್ರೆ ಶ್ರುತಿ ಹಾಸನ್‌ಗೇಕೆ ಕೋಪ?
Next Article Today’s prediction ಇಂದಿನ ರಾಶಿ ಭವಿಷ್ಯ, 13-07-2025, ಭಾನುವಾರ, ಇಂದು ಹೇಗಿದೆ ನಿಮ್ಮ ಗ್ರಹಗತಿ?

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?