Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate ಬಂಗಾರದ ಬೆಲೆ ಏರಿಕೆ! ಹೀಗಿದೆ ಇಂದಿನ ದರ ವಿವರ
ಕರ್ನಾಟಕದೇಶ

Gold Rate ಬಂಗಾರದ ಬೆಲೆ ಏರಿಕೆ! ಹೀಗಿದೆ ಇಂದಿನ ದರ ವಿವರ

Share
1 Min Read
SHARE

newsics.com

ಚಿನ್ನದ ಬೆಲೆ ಮತ್ತೆ ಏರುತ್ತಿದೆ. ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮಹಿಳೆಯರು ಚಿನ್ನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಆದರೆ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,400 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,710 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,790 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,150 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,400 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,710 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,150 ರೂ

 

https://www.newsics.com/2025/07/13/cyclone-effect-heavy-rain-again/

TAGGED:#gold #rate #silver #state #banglore
Share This Article
Facebook Twitter Copy Link Print
Previous Article Rain Alert: ಚಂಡಮಾರುತ ಎಫೆಕ್ಟ್ – ಮತ್ತೆ ಭಾರೀ ಮಳೆ
Next Article ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ಪಾಲು

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?