Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾರಕಾಸ್ತ್ರಗಳಿಂದ ಕೊಚ್ಚಿ ಜಾನಪದ ಹಾಡುಗಾರನ ಬರ್ಬರ ಹ*ತ್ಯೆ
ಕರ್ನಾಟಕ

ಮಾರಕಾಸ್ತ್ರಗಳಿಂದ ಕೊಚ್ಚಿ ಜಾನಪದ ಹಾಡುಗಾರನ ಬರ್ಬರ ಹ*ತ್ಯೆ

Share
1 Min Read
SHARE

newsics.com

ಬೆಳಗಾವಿ:  5000 ರೂಪಾಯಿ ವಿಚಾರಕ್ಕೆ ಸಿಂಗರ್ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೂದಿಹಾಳ ಸಮೀಪ ನಡೆದಿದೆ.

ಮಾರುತಿ ಅಡಿವೆಪ್ಪ ಲಠ್ಠೆ (22) ಹತ್ಯೆಯಾದ ಯುವ ಹಾಡುಗಾರ. ಮಾರುತಿ ತನ್ನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈರಪ್ಪ ಆ್ಯಂಡ್ ಗ್ಯಾಂಗ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ, ಬಳಿಕ ಕಾರು ಹಾಯಿಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

 

ಉತ್ತರ ಕರ್ನಾಟಕ ಶೈಲಿಯಲ್ಲಿ ಹಾಡುಗಳನ್ನು ರಚಿಸಿ ಹಾಡುತ್ತಿದ್ದ ವಿಶಿಷ್ಟ ಪ್ರತಿಭಾಶಾಲಿ ಗಾಯಕ. ತನ್ನದೇ ಆದ ಯೂಟ್ಯೂಬ್ ಚಾನೆಲ್‌ನಲ್ಲಿ ಹಾಡುಗಳನ್ನು ಕಂಪೋಸ್ ಮಾಡಿ ಪ್ರಕಟಿಸುತ್ತಿದ್ದ ಮಾರುತಿ, ಇತ್ತೀಚೆಗೆ ಜನಪ್ರಿಯತೆಯನ್ನು ಸಂಪಾದಿಸಿದ್ದ.

ಮಾರಕಾಸ್ತ್ರಗಳಿಂದ ಕೊಚ್ಚಿ ನಂತರ ಕಾರ್ ಹರಿಸಿ 22 ವರ್ಷದ ಗಾಯಕ ಮಾರುತಿ ಅಡಿವೆಪ್ಪ ಲಟ್ಟೇ ಅವರನ್ನು ಕೊಲೆ ಮಾಡಲಾಗಿದೆ. ಈರಪ್ಪ ಅಕ್ಕಿವಾಟೆ ಸೇರಿದಂತೆ 11 ಜನ ಆರೋಪಿಗಳು ಮಾರುತಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಆರೋಪಿ ಈರಪ್ಪನ ಬಳಿ ಮಾರುತಿ 50,000 ರೂ. ಸಾಲ ಪಡೆದುಕೊಂಡಿದ್ದು, 45,000 ವಾಪಸ್ ನೀಡಿದ್ದ. ಬಾಕಿ 5 ಸಾವಿರ ರೂಪಾಯಿ ವಿಚಾರಕ್ಕೆ ಕೊಲೆ ಮಾಡಲಾಗಿದೆ.

ಕಬ್ಬು ಕಟಾವು ಕೆಲಸಕ್ಕೆ ಹೋಗದೇ, 5 ಸಾವಿರ ರೂ. ವಾಪಸ್ ಕೊಡದೇ ಇದ್ದ ಕಾರಣಕ್ಕೆ ಮಾರುತಿ ಕೊಲೆ ಮಾಡಲಾಗಿದೆ. ಇತ್ತೀಚೆಗೆ ಮಾರುತಿಗೆ ಹಾಡಿನಲ್ಲಿ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಕೆಲಸ ಬಿಟ್ಟು ಹಾಡುವುದರಲ್ಲಿ ಬ್ಯುಸಿಯಾಗಿದ್ದ. ಕೆಲಸಕ್ಕೂ ಹೋಗದೆ ಹಣವನ್ನು ಕೊಡದ ಹಿನ್ನೆಲೆಯಲ್ಲಿ ಮಾರುತಿಯನ್ನು ಹತ್ಯೆ ಮಾಡಲಾಗಿದೆ.

ಹತ್ಯೆಯ ನಂತರ ಮಾರುತಿಯ ಮೇಲೆ ಆರೋಪಿಗಳು ಕಾರ್ ಹತ್ತಿಸಿದ್ದಾರೆ. ಈ ವೇಳೆ ಕಾರ್ ಪಲ್ಟಿಯಾಗಿ ಆರೋಪಿಗಳು ಗಾಯಗೊಂಡಿದ್ದಾರೆ. ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿ ಈರಪ್ಪನಿಗೆ ಚಿಕಿತ್ಸೆ ಕೊಡಿಸಲಾಗಿದೆ.

https://www.newsics.com/2025/07/13/dont-kiss-this-part-of-young-children/

TAGGED:#murder #case #belgavi #singer #police
Share This Article
Facebook Twitter Copy Link Print
Previous Article ಎಳೆ ಮಕ್ಕಳ ಈ ಭಾಗಕ್ಕೆ ಮುತ್ತು ಕೊಡದಿರಿ… ಅಪಾಯವಾದೀತು…
Next Article ಹುಲಿಕಲ್ ಘಾಟಿಯಲ್ಲಿ ಮಣ್ಣು ಕುಸಿತ: ಭಾರೀ ವಾಹನಗಳ ಸಂಚಾರ ಬಂದ್

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?