Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟೊಮೆಟೊ ತೋಟಕ್ಕೆ ದೃಷ್ಟಿಬೊಂಬೆ ಬದಲು ರಚಿತಾ ರಾಮ್, ಸನ್ನಿ ಲಿಯೋನ್ ಫೋಟೋ
ಕರ್ನಾಟಕವೈರಲ್

ಟೊಮೆಟೊ ತೋಟಕ್ಕೆ ದೃಷ್ಟಿಬೊಂಬೆ ಬದಲು ರಚಿತಾ ರಾಮ್, ಸನ್ನಿ ಲಿಯೋನ್ ಫೋಟೋ

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ರೈತನೋರ್ವ ಟೊಮೆಟೊ ತೋಟದ ಮೇಲೆ ಯಾರ ವಕ್ರ ದೃಷ್ಟಿಯೂ ಬೀಳಬಾರದು ಎಂದು ಸ್ಟಾರಿ ಸಿನಿಮಾ ನಟಿಯರಾದ ರಚಿತಾ ರಾಮ್ ಹಾಗೂ ಮಾದಕ ನಟಿ ಸನ್ನಿ ಲಿಯೋನ್ ಫೋಟೋ ಹಾಕಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಯುವ ರೈತ ದೀಪಕ್ ಎನ್ನುವರು ತಮ್ಮ ಟೊಮೆಟೊ ತೋಟದಲ್ಲಿ ದೃಷ್ಟಿಬೊಂಬೆಗೆ ಬದಲಾಗಿ ನಟಿ ರಚಿತಾ ರಾಮ್ ಹಾಗೂ ಮಾದಕ ನಟಿ ಸನ್ನಿ ಲಿಯೋನ್ ಫೋಟೋವನ್ನು ಕಟ್ಟಿದ್ದಾರೆ.

5 ಎಕರೆ ಭೂಮಿಯಲ್ಲಿ ಟೊಮೆಟೊ ಬೆಳೆದಿದ್ದು, ಇನ್ನೇನು ಕಾಯಿ ಬಿಡುವ ಸಮಯವಿದೆ. ಹೀಗಾಗಿ ಟೊಮೆಟೊ ಬೆಳೆ ಮೇಲೆ ಯಾರ ಕೆಟ್ಟ ಕಣ್ಣು ಬೀಳದಿರಲಿ, ಒಳ್ಳೆಯ ಫಸಲು ಬಂದು ಒಳ್ಳೆ ಲಾಭ ಸಿಗಲಿ ಎನ್ನುವ ಕಾರಣಕ್ಕೆ ದೃಷ್ಟಿ ಬೊಂಬೆ ಬದಲು ನಟಿಯರ ಭಾವಚಿತ್ರದ ಅಳವಡಿಸಿದ್ದಾರೆ.

ಯುವ ರೈತ  ಒಳ್ಳೆ ಫಸಲು ಬರುವ ವಿಶ್ವಾಸದಲ್ಲಿದ್ದು, ಯಾರ ಕೆಟ್ಟ ಕಣ್ಣ ಬೀಳದಂತೆ ನಟಿಯರ ಫೋಟೋಗಳನ್ನು ನೇತಾಕಿದ್ದಾನೆ. ಇದು ನೋಡಗರ ಅಚ್ಚರಿಗೆ ಕಾರಣವಾಗಿದ್ದು, ಕೆಲವರು ಮುಸಿ ಮುಸಿ ನಕ್ಕಿದ್ದಾರೆ.

Share This Article
Facebook Twitter Copy Link Print
Previous Article 10‌ ಕೆಜಿ ಚಿನ್ನದ ಚೈನ್ ಹಾಕಿದ್ದು ಎಮ್ಮೆಗೋ, ಹಸುವಿಗೋ… ಓನರ್‌ಗೇ ಗೊಂದಲ, ವೈರಲ್ ವಿಡಿಯೊ ನೋಡಿ
Next Article ಜುಲೈ 22ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?