Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲೈಂಗಿಕ ದೌರ್ಜನ್ಯ: ಕಾಲೇಜು ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ
ದೇಶಪ್ರಮುಖ

ಲೈಂಗಿಕ ದೌರ್ಜನ್ಯ: ಕಾಲೇಜು ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ

Share
1 Min Read
SHARE

newsics.com

ಒಡಿಶಾ : ಟೀಚರ್ ನೀಡಿದ ಲೈಂಗಿಕ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬರು ಬೆಂಕಿ ಹಚ್ಚಿಕೊಂಡ ಘಟನೆ ಒಡಿಶಾದ ಭುವನೇಶ್ವರ ದಲ್ಲಿ ನಡೆದಿದೆ.

ಖಾಸಗಿ ಕಾಲೇಜಿನ B. ED ವಿಭಾಗದ ಮುಖ್ಯಸ್ಥರು ವಿದ್ಯಾರ್ಥಿನಿಗೆ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡುತ್ತಿದ್ದರು. ಇದ್ರಿಂದ ಬೇಸತ್ತ ವಿದ್ಯಾರ್ಥಿನಿ ಪ್ರಿನ್ಸಿಪಾಲ್ ಎದುರೇ ದೇಹಕ್ಕೆ ಬೆಂಕಿ ಇಟ್ಟುಕೊಂಡು ಆತ್ಮಕಹತ್ಯೆಗೆ ಯತ್ನಿಸಿದ್ದಾರೆ.

ಈ ಸಂಬಂಧ ಸಮೀರ್ ಕುಮಾರ್ ಸಾಹೋ ಎಂಬ ಟೀಚರ್ ಬಂಧನವಾಗಿದ್ದು, ಪ್ರಿನ್ಸಿಪಾಲ್ ನನ್ನು ಸಸ್ಪೆಂಡ್ ಮಾಡಲಾಗಿದೆ. ಸಂತ್ರಸ್ತ ವಿದ್ಯಾರ್ಥಿನಿಯ ದೇಹ ಶೇ 90ರಷ್ಟು ಸುಟ್ಟು ಕರಕಲಾಗಿದೆ. ಆಕೆಯನ್ನು ಬಚಾವ್ ಮಾಡಲು ಹೊರಟ ಮತ್ತೋರ್ವ ವಿದ್ಯಾರ್ಥಿನಿಗೆ ಸಹ ಗಂಭೀರ ಗಾಯವಾಗಿದೆ. ಸ್ಥಳೀಯ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

Chanakya Niti ನೀವು ಮತ್ತೆ ಮತ್ತೆ ಮೋಸ ಹೋಗುತ್ತಿದ್ದೀರಾ?

TAGGED:Sexual assault: Victim attempts suicide by setting herself on fire on college campus
Share This Article
Facebook Twitter Copy Link Print
Previous Article Chanakya Niti ನೀವು ಮತ್ತೆ ಮತ್ತೆ ಮೋಸ ಹೋಗುತ್ತಿದ್ದೀರಾ?
Next Article ವಿಚ್ಛೇದನ ಸಿಕ್ಕಿದ ಖುಷಿಯಲ್ಲಿ 4 ಬಕೆಟ್‌ ಹಾಲು ಸುರಿದುಕೊಂಡು ಸಂಭ್ರಮಿಸಿದ ಪತಿ!;ವೈರಲ್ ವಿಡಿಯೋ ನೋಡಿ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?