Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡಿಗರಿಗಿಂತ ನಾಯಿಗಳು ಉತ್ತಮ ಜೀವನ ನಡೆಸುತ್ತವೆ: ಪೋಸ್ಟ್‌ ಹಾಕಿ ಕನ್ನಡಿಗರನ್ನ ಕೆಣಕಿದ ನಾರ್ಥಿಗಳು!
ಕರ್ನಾಟಕಪ್ರಮುಖ

ಕನ್ನಡಿಗರಿಗಿಂತ ನಾಯಿಗಳು ಉತ್ತಮ ಜೀವನ ನಡೆಸುತ್ತವೆ: ಪೋಸ್ಟ್‌ ಹಾಕಿ ಕನ್ನಡಿಗರನ್ನ ಕೆಣಕಿದ ನಾರ್ಥಿಗಳು!

Share
2 Min Read
SHARE

newsics.com

ಕನ್ನಡಿಗರಿಗಿಂತ ನಾಯಿಗಳು ಉತ್ತಮ ಜೀವನ ನಡೆಸುತ್ತವೆ” ಎಂದು ನಾರ್ಥಿಗಳು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿ ಕನ್ನಡಿಗರನ್ನು ಗೇಲಿ ಮಾಡುತ್ತಿದ್ದಾರೆ.

ಎಕ್ಸ್‌ನಲ್ಲಿ (ಟ್ವಿಟರ್‌) ಭಾರತದ ಪ್ರೋಟೀನ್ ಸೇವನೆ ಕುರಿತಾದ ರಾಜ್ಯವಾರು ಸರಾಸರಿ ಪಟ್ಟಿ ಹೊಂದಿರುವ ಫೋಟೋ ಹಂಚಿಕೊಳ್ಳಲಾಗಿದೆ.

ಭಾರತದ ಜನರು ಪ್ರತಿದಿನ ಸರಾಸರಿ ಎಷ್ಟು ಪ್ರೋಟೀನ್ ಸೇವಿಸುತ್ತಿದ್ದಾರೆ ಎಂಬುದರ ಬಗ್ಗೆ ಆ ನಕ್ಷೆ ಇದ್ದು, ಇದರಲ್ಲಿ ಉತ್ತರ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪ್ರೋಟೀನ್ ಸೇವನೆ ಪ್ರಮಾಣ ಕಡಿಮೆ ಇದೆ ಎಂದು ಸೂಚಿಸಿದೆ. ಈ ಫೋಟೋ ಹಂಚಿಕೊಂಡಿರುವ ಕೆಲ ಉತ್ತರ ಭಾರತೀಯರು, ಕನ್ನಡಿಗರನ್ನು ಇದೇ ವಿಚಾರವಾಗಿ ಕಾಮೆಂಟ್‌ಗಳಲ್ಲಿ ಅಪಹಾಸ್ಯ ಮಾಡುತ್ತಿದ್ದಾರೆ.

ಬೀದಿನಾಯಿಗಿಂತ ಕಡಿಮೆ ಪ್ರೋಟೀನ್ ತಿಂತಿದ್ದಾರೆ
ಅದರಲ್ಲೊಬ್ಬ “cobb” ಖಾತೆಯಲ್ಲಿ ‘ಕನ್ನಡಿಗರಿಗಿಂತ ನಾಯಿಗಳು ಉತ್ತಮ ಜೀವನ ನಡೆಸುತ್ತವೆ..’ ಎಂದು ಗೇಲಿ ಮಾಡಿದ್ದಾನೆ. ಉತ್ತರ ಭಾರತೀಯರೆಲ್ಲ ಈ ಪೋಸ್ಟ್‌ಗೆ ಕಾಮೆಂಟ್‌ ಮಾಡುತ್ತಿದ್ದು, ಕನ್ನಡಿಗರನ್ನು ಅಣಕಿಸುತ್ತಿದ್ದಾರೆ. ಆ ಪೋಸ್ಟ್‌ಗೆ ಹಲವು ಮಂದಿ ಕಾಮೆಂಟ್‌ ಮಾಡಿ, ಬೆಂಗಳೂರು, ಕರ್ನಾಟಕ ಹಾಗೂ ಕನ್ನಡಿಗರನ್ನು ಗೇಲಿ ಮಾಡಿದ್ದಾರೆ.
‘ಬೆಂಗಳೂರಿನ ಬೀದಿ ನಾಯಿಗಳು ಕನ್ನಡಿಗರಿಗಿಂತ ಹೆಚ್ಚು ಪ್ರೋಟೀನ್ ತಿನ್ನುತ್ತವೆ ಎಂದು ನನಗೆ ಖಚಿತವಾಗಿದೆʼ ಎಂದು ಒಬ್ಬ ಹೇಳಿದ್ದಾನೆ. ʼಅಂದರೆ ಸರಾಸರಿ ಕನ್ನಡಿಗರು ಬೀದಿ ನಾಯಿಗಳಿಗಿಂತ ಕಡಿಮೆ ಪ್ರೋಟೀನ್ ತಿನ್ನುತ್ತಿದ್ದಾರೆ. ಆದರೆ ಆ ನಾಯಿಗಳು ಕನ್ನಡದಲ್ಲಿ ಬೊಗಳುತ್ತವೆಯೇ?ʼ ಎಂದು ಕಾಮೆಂಟ್‌ ಮಾಡಿದ್ದಾರೆ. ʼಬೆಂಗಳೂರಿನ ಸ್ಥಳೀಯರನ್ನು ಬೀದಿ ನಾಯಿಗಳು ಎನ್ನುತ್ತಾರೆ ಎಂದು ತಿಳಿದಿರಲಿಲ್ಲ. ಒಬ್ಬ ಸರಾಸರಿ ಬಿಹಾರಿ ಕೂಡ ಇವುಗಳಿಗಿಂತ ಹೆಚ್ಚಿನ ಪ್ರೋಟೀನ್ ಪಡೆಯುತ್ತಾನೆ’ ಎಂದು ತೊಡೆತಟ್ಟಿದ್ದಾರೆ.

ದಕ್ಷಿಣದಲ್ಲಿ ಕ್ರೀಡಾಪಟುಗಳು ಕಡಿಮೆ
‘ದಕ್ಷಿಣ ಭಾರತದಲ್ಲಿ ಉತ್ತರ ಭಾರತಕ್ಕಿಂತ ಹೆಚ್ಚಿನ ಪ್ರೋಟೀನ್ ಕೊರತೆ ಇದೆ. ಏಕೆಂದರೆ ದಕ್ಷಿಣ ಭಾರತೀಯರು ಅನ್ನ ಮತ್ತು ಬಹಳಷ್ಟು ಕಾರ್ಬೋಹೈಡ್ರೇಟ್‌ಗಳನ್ನು ತಿನ್ನುತ್ತಾರೆ. ಹೆಚ್ಚಾಗಿ ಮಾಂಸವನ್ನು ತಿನ್ನುತ್ತಾರೆ, ನಂತರ ಸಾಕಷ್ಟು ಪ್ರೋಟೀನ್ ಪಡೆಯುತ್ತಾರೆ ಎಂದು ಭಾವಿಸುತ್ತಾರೆ. ದಕ್ಷಿಣದಲ್ಲಿ ಯಾವುದೇ ಗಂಭೀರ ಕ್ರೀಡಾಪಟುವನ್ನು ಕಂಡುಹಿಡಿಯುವುದು ಕಷ್ಟ ಎಂಬುದು ಆಶ್ಚರ್ಯವೇನಲ್ಲ’ ಎಂದೂ ಕೆಲವರು ಹೊಸ ಆಯಾಮಗಳನ್ನು ನೀಡುತ್ತಿದ್ದಾರೆ. ಈ ಪೋಸ್ಟ್‌ ಅನ್ನು ಹಲವರು ಹಂಚಿಕೊಂಡಿದ್ದು, ಬಹುತೇಕರು ಕರ್ನಾಟಕವನ್ನು ಗೇಲಿ ಮಾಡಿದ್ದಾರೆ. ಕೆಲವರು ಇಡೀ ದಕ್ಷಿಣ ಭಾರತವನ್ನು ನಿಂದಿಸಿದ್ದಾರೆ.

Relationship ಗಂಡ-ಹೆಂಡತಿ ನಡುವೆ ಅಂತರ ಏಕೆ?; ದಾಂಪತ್ಯದಲ್ಲಿ ಭಿನ್ನಾಭಿಪ್ರಾಯವಾಗಲು ಇವುಗಳೇ ಕಾರಣ!

TAGGED:Dogs live better lives than Kannadigas: Northerners made fun of them with a post!
Share This Article
Facebook Twitter Copy Link Print
Previous Article Relationship ಗಂಡ-ಹೆಂಡತಿ ನಡುವೆ ಅಂತರ ಏಕೆ?; ದಾಂಪತ್ಯದಲ್ಲಿ ಭಿನ್ನಾಭಿಪ್ರಾಯವಾಗಲು ಇವುಗಳೇ ಕಾರಣ!
Next Article Domestic worker ಮನೆಕೆಲಸದಾಕೆಯ ಇಂಗ್ಲಿಷ್ ಸ್ಕಿಲ್‌ಗೆ ಬೆರಗಾದ ಮನೆಯೊಡತಿ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?