Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Flight crash ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಹೊತ್ತಿ ಉರಿದ ವಿಮಾನ, ಹಲವರ ಸಾವು, ವಿಡಿಯೋ ನೋಡಿ
ಪ್ರಮುಖವಿದೇಶವೈರಲ್

Flight crash ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಹೊತ್ತಿ ಉರಿದ ವಿಮಾನ, ಹಲವರ ಸಾವು, ವಿಡಿಯೋ ನೋಡಿ

Share
1 Min Read
SHARE

newsics.com

ಲಂಡನ್: ಅಹದಾಬಾದ್‌ ವಿಮಾನ ಅಪಘಾತ ಮಾದರಿಯಲ್ಲೇ ಲಂಡನ್‌ನಲ್ಲಿ ಇನ್ನೊಂದು ಮಿನಿ ವಿಮಾನ (ಬ್ಯುಸಿನೆಸ್ ವಿಮಾನ) ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ಅಪಘಾತವಾಗಿರುವ ಘಟನೆ ವರದಿಯಾಗಿದೆ.

ಪೂರ್ವ ಲಂಡನ್‌ನಿಂದ 72 ಕಿಮೀ ದೂರದಲ್ಲಿ ಈ ದುರಂತ ಸಂಭವಿಸಿದ್ದು, 12‌ ಮೀಟರ್ ಉದ್ದದ ಬೀಚ್ ಬಿ 200 ಏರ್ ಕಿಂಗ್ ಸೂಪರ್ ವಿಮಾನ ಅಪಘಾತಕ್ಕೀಡಾಗಿದೆ.

ಭಾನುವಾರ (ಜುಲೈ 13) ಲಂಡನ್ ಸೌತೆಂಡ್ ವಿಮಾನ ನಿಲ್ದಾಣದಲ್ಲಿ ಸುಮಾರು ಸಂಜೆ 4 ಗಂಟೆಗೆ ಒಂದು ಸಣ್ಣ ವಿಮಾನವು ಟೇಕ್‌ಆಫ್ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದೆ.

ಈ ಸಮಯದಲ್ಲಿ ಭಾರೀ ಬೆಂಕಿಯ ಜ್ವಾಲೆ ಆವರಿಸಿಕೊಂಡು ಸ್ಫೋಟಗೊಂಡಿರುವ ಘಟನೆ ನಡೆದಿದೆ.

ಈ ಘಟನೆಯ ಬಳಿಕ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಎಸೆಕ್ಸ್ ಪೊಲೀಸ್ ಪಡೆಯು ಈ ಘಟನೆಯನ್ನು ಗಂಭೀರ ಘಟನೆ ಎಂದು ಪರಿಗಣಿಸಿ, ತುರ್ತು ಸೇವೆ ಪಡೆಗಳು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದೆ.

ಮಾಹಿತಿಯ ಪ್ರಕಾರ, ಈ ವಿಮಾನವು ಬೀಚ್ B200 ಸೂಪರ್ ಕಿಂಗ್ ಏರ್ ಆಗಿರಬಹುದು ಎಂದು ಊಹಿಸಲಾಗಿದೆ. ಇದು ಸೌತೆಂಡ್‌ನಿಂದ ನೆದರ್‌ಲ್ಯಾಂಡ್‌ನ ಲೆಲಿಸ್ಟಾಡ್‌ಗೆ ಹೊರಟಿತ್ತು. ಸಾವು ನೋವಿನ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ತಿಂಗಳ ಹಿಂದೆ ಅಹಮದಾಬಾದ್‌ನಲ್ಲಿ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ನೆಲಕ್ಕೆ ಅಪ್ಪಳಿಸಿ ಹೊತ್ತಿ ಉರಿದ ಘಟನೆ ನಡೆದಿತ್ತು. ಇದರಲ್ಲಿದ್ದ ಸುಮಾರು 242 ಪ್ರಯಾಣಿಕರು ಹಾಗೂ ನೆಲದ ಮೇಲಿದ್ದ 17 ಮಂದಿ ಪ್ರಾಣ ಕಳೆದುಕೊಂಡಿದ್ದರು.

https://twitter.com/i/status/1944433065402503610

ಪ್ರತಿ ಸೆಕೆಂಡ್‌ಗೆ 10 ಲಕ್ಷ ರೂಪಾಯಿ ಚಾರ್ಜ್ ಮಾಡಿದ ನಯನತಾರಾ

ಕನ್ನಡಿಗರಿಗಿಂತ ನಾಯಿಗಳು ಉತ್ತಮ ಜೀವನ ನಡೆಸುತ್ತವೆ: ಪೋಸ್ಟ್‌ ಹಾಕಿ ಕನ್ನಡಿಗರನ್ನ ಕೆಣಕಿದ ನಾರ್ಥಿಗಳು!

Relationship ಗಂಡ-ಹೆಂಡತಿ ನಡುವೆ ಅಂತರ ಏಕೆ?; ದಾಂಪತ್ಯದಲ್ಲಿ ಭಿನ್ನಾಭಿಪ್ರಾಯವಾಗಲು ಇವುಗಳೇ ಕಾರಣ!

ಲೈಂಗಿಕ ದೌರ್ಜನ್ಯ: ಕಾಲೇಜು ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ

TAGGED:The plane caught fire moments after takeoff
Share This Article
Facebook Twitter Copy Link Print
Previous Article ಪ್ರತಿ ಸೆಕೆಂಡ್‌ಗೆ 10 ಲಕ್ಷ ರೂಪಾಯಿ ಚಾರ್ಜ್ ಮಾಡಿದ ನಯನತಾರಾ
Next Article Central approves gold mining in KGF ಕೆಜಿಎಫ್‌ನಲ್ಲಿ ಚಿನ್ನದ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಸಮ್ಮತಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?