Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಜು.20ರವರೆಗೆ ವ್ಯಾಪಕ ಮಳೆ ಸಾಧ್ಯತೆ; ಆರೆಂಜ್ ಅಲರ್ಟ್
ಕರ್ನಾಟಕಪ್ರಮುಖ

Rain Alert: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಜು.20ರವರೆಗೆ ವ್ಯಾಪಕ ಮಳೆ ಸಾಧ್ಯತೆ; ಆರೆಂಜ್ ಅಲರ್ಟ್

Share
0 Min Read
SHARE

newsics.com

ಬೆಂಗಳೂರು; ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 1 ವಾರ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಇಂದಿನಿಂದ ಜುಲೈ17ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜುಲೈ 17ರಿಂದ 20ರ ವರೆಗೆ ಕರಾವಳಿ, ಒಳನಾಡು ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಲಿರುವುದರಿಂದ ಆರೆಂಜ್ ಅಲರ್ಟ್, ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡಿನ ಕೋಲಾರ, ಮೈಸೂರು, ಚಿಕ್ಕಬಳ್ಳಾಪುರ, ಚಾಮರಾಜನಗರ ದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

4 ವರ್ಷದಿಂದ ಗಂಡನ ಶವದೊಂದಿಗೆ ನಿದ್ರಿಸಿದ ಮಹಿಳೆ ; ಮಕ್ಕಳಿಗೆ ಅನಾಥಾಶ್ರಮಕ್ಕೆ ಕಳುಹಿಸುವ ಬೆದರಿಕೆ

TAGGED:Rain Alert: Widespread rain is possible in various parts of the state including the coast till June 20; Orange Alert
Share This Article
Facebook Twitter Copy Link Print
Previous Article 4 ವರ್ಷದಿಂದ ಗಂಡನ ಶವದೊಂದಿಗೆ ನಿದ್ರಿಸಿದ ಮಹಿಳೆ ; ಮಕ್ಕಳಿಗೆ ಅನಾಥಾಶ್ರಮಕ್ಕೆ ಕಳುಹಿಸುವ ಬೆದರಿಕೆ
Next Article Nipha virus ನಿಫಾ ವೈರಸ್ ಗೆ 2ನೇ ಬಲಿ: ಈ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?