Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೈಲು ಊಟದಿಂದ ದರ್ಶನ್ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ!
ಕರ್ನಾಟಕ

ಜೈಲು ಊಟದಿಂದ ದರ್ಶನ್ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ!

Share
1 Min Read
SHARE

newsics.com

ಬೆಂಗಳೂರು : ಗೆಳತಿ ಪವಿತ್ರಾ ಗೌಡ ಅವ್ರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ ಎನ್ನುವ ಪ್ರಕಾರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.

ಐಷಾರಾಮಿ ಜೀವನ ನಡೆಸಿದ ದರ್ಶನ್ ಅವರು ಈಗ ಜೈಲಿಯಲ್ಲಿ ಕಷ್ಟಪಡುತ್ತಿದ್ದಾರೆ. ಪ್ರಮುಖವಾಗಿ ಜೈಲಿನ ಊಟದಿಂದ ದರ್ಶನ್ಗೆ ತೊಂದರೆ ಆಗುತ್ತಿದೆ. ಇದರಿಂದ ಅವರಿಗೆ ಆರೋಗ್ಯ ಸಮಸ್ಯೆ ಕೂಡ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಊಟ ತರಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯಕ್ಕೆ ದರ್ಶನ್ ಮನವಿ ಮಾಡಿದ್ದಾರೆ.

ಜೈಲು ಊಟ ಸೇವಿಸಿದ್ದರಿಂದ ದರ್ಶನ್ಗೆ ಲೂಸ್ ಮೋಷನ್ ಶುರುವಾಗಿದೆ. ದೇಹದ ತೂಕ ಕಡಿಮೆ ಆಗುತ್ತಿದೆ. ಫಿಟ್ನೆಸ್ ಕೂಡ ಹಾಳಾಗುತ್ತಿದೆ. ಮನೆ ಊಟ ಸೇವಿಸಿದರೆ ಈ ಸಮಸ್ಯೆ ಸರಿ ಆಗಬಹುದು ಎಂಬ ಕಾರಣದಿಂದ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಜೈಲಿನ ವೈದ್ಯರು ನೀಡುವ ವರದಿ ಆಧಾರದ ಮೇಲೆ ನ್ಯಾಯಾಲಯ ಮುಂದಿನ ಸೂಚನೆ ನೀಡಲಿದೆ.

ಟೊಮೆಟೊ ತೋಟಕ್ಕೆ ದೃಷ್ಟಿಬೊಂಬೆ ಬದಲು ರಚಿತಾ ರಾಮ್, ಸನ್ನಿ ಲಿಯೋನ್ ಫೋಟೋ

Share This Article
Facebook Twitter Copy Link Print
Previous Article ತಾಯಿಯನ್ನೇ ಕೊಂದು ನೇಣು ಹಾಕಿದ ಮಕ್ಕಳು; ತನಿಖೆಯಲ್ಲಿ  ಅಸಲಿ ಸಂಗತಿ ಬಯಲು 
Next Article ಜನಪ್ರಿಯ ಕ್ಯಾಮ್ಲಿನ್‌ ಕಂಪಾಸ್‌, ಪೆನ್ಸಿಲ್‌ ಹರಿಕಾರ ಸುಭಾಶ್‌ ದಾಂಡೇಕರ್‌ ಇನ್ನಿಲ್ಲ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?