Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Drug’s case ಡ್ರಗ್ಸ್ ಮಾರಾಟ ಕೇಸ್‌; ಕಲಬುರಗಿ ಕಾಂಗ್ರೆಸ್ ಮುಖಂಡ ಮಹಾರಾಷ್ಟ್ರದಲ್ಲಿ ಅರೆಸ್ಟ್
ಕರ್ನಾಟಕಪ್ರಮುಖ

Drug’s case ಡ್ರಗ್ಸ್ ಮಾರಾಟ ಕೇಸ್‌; ಕಲಬುರಗಿ ಕಾಂಗ್ರೆಸ್ ಮುಖಂಡ ಮಹಾರಾಷ್ಟ್ರದಲ್ಲಿ ಅರೆಸ್ಟ್

Share
1 Min Read
SHARE

newsics.com

ಕಲಬುರಗಿ: ಮಾದಕ ದ್ರವ್ಯ ಸಾಗಾಣಿಕೆ ಪ್ರಕರಣದಲ್ಲಿ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಆಪ್ತ ಎಂದು ಗುರುತಿಸಲ್ಪಟ್ಟಿರುವ ಲಿಂಗರಾಜ್ ಕಣ್ಣಿ, ನಿಷೇಧಿತ 120ಕ್ಕೂ ಹೆಚ್ಚು ಎನ್‌ ರೆಕ್ಸ್ ಬಾಟಲ್‌ಗಳನ್ನು ಸಾಗಿಸುತ್ತಿದ್ದ ವೇಳೆ ಬಜಾರ್‌ ಪೇಠ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಈ ಪ್ರಕರಣದಲ್ಲಿ ತೌಸಿಫ್‌ ಆಸಿಫ್ ತುರವೇ ಪ್ರಮುಖ ಆರೋಪಿಯಾಗಿದ್ದು, ಲಿಂಗರಾಜ್ ಕಣ್ಣಿ (A2) ಮತ್ತು ಕಲಬುರಗಿಯ ಸಯ್ಯದ್ ಇರ್ಫಾನ್ (A3) ಸಹ ಬಂಧನಕ್ಕೊಳಗಾಗಿದ್ದಾರೆ. ಮುಂಬೈನ ಬಜಾರ್‌ ಪೇಠ ಪೊಲೀಸರು ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Health tips ಬೆಳಗಿನ ಜಾವ ಇದೊಂದು ಕೆಲಸ ಮಾಡಿದ್ರೆ ಬೊಜ್ಜು ಬೆಣ್ಣೆಯಂತೆ ಕರಗುತ್ತೆ!


ಈ ಘಟನೆ ಕಲಬುರಗಿ ರಾಜಕೀಯ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ.ಹೆಚ್ಚಿನ ತನಿಖೆ ನಡೆಯುತ್ತಿದ್ದು, ಈ ಪ್ರಕರಣದ ಕುರಿತು ಮುಂಬೈ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

TAGGED:Drug sale case; Kalaburagi Congress leader arrested in Maharashtra
Share This Article
Facebook Twitter Copy Link Print
Previous Article Health tips ಬೆಳಗಿನ ಜಾವ ಇದೊಂದು ಕೆಲಸ ಮಾಡಿದ್ರೆ ಬೊಜ್ಜು ಬೆಣ್ಣೆಯಂತೆ ಕರಗುತ್ತೆ!
Next Article CM Siddaramaiah ಇಂದು ಬಸ್ ಕಂಡಕ್ಟರ್ ಆಗಿ ಟಿಕೆಟ್ ವಿತರಿಸಲಿದ್ದಾರೆ CM ಸಿದ್ದರಾಮಯ್ಯ!

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?