Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ramalinga Reddy ಸಿಎಂ ಅವರಿಂದ ಸನ್ಮಾನಕ್ಕೊಳಗಾಗಿದ್ದು ಪೂರ್ವಜನ್ಮದ ಪುಣ್ಯ: 500ನೇ ಕೋಟಿ ಟಿಕೆಟ್ ಪಡೆದ ಮಹಿಳೆ ಹೇಳಿದ್ದೇನು?
ಕರ್ನಾಟಕಪ್ರಮುಖ

Ramalinga Reddy ಸಿಎಂ ಅವರಿಂದ ಸನ್ಮಾನಕ್ಕೊಳಗಾಗಿದ್ದು ಪೂರ್ವಜನ್ಮದ ಪುಣ್ಯ: 500ನೇ ಕೋಟಿ ಟಿಕೆಟ್ ಪಡೆದ ಮಹಿಳೆ ಹೇಳಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಶಕ್ತಿ ಯೋಜನೆಯ 500 ನೇ ಕೋಟಿಯ ಟಿಕೆಟ್ ನ್ನು ಸಿಎಂ ಸಿದ್ದರಾಮಯ್ಯ ವಿತರಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ, ಭಾಗಿಯಾಗಿದ್ದರು.

ಚಲಿಸುವ ಬಸ್ಸಲ್ಲೇ ಮಾತಾಡಿದ ಸೌಮ್ಯ, ಮಹಿಳೆಯರು 500 ಕೋಟಿ ಸಲ ಬಸ್ಸುಗಳಲ್ಲಿ ಪ್ರಯಾಣಿಸಿರುವುದು ಹೆಮ್ಮೆಯ ಸಂಗತಿ, ಮಹಿಳೆಯರು ಸ್ವಾವಲಂಬಿಗಳಾಗಿ ಸ್ವಾಭಿಮಾನದ ಬದುಕು ನಡೆಸಲಿ ಎಂಬ ಉದ್ದೇಶದಿಂದ ತಮ್ಮ ಸರ್ಕಾರ ಶಕ್ತಿಯೋಜನೆಯನ್ನು ಜಾರಿಗೊಳಿಸಿದೆ, ವಿಜಯಪುರದ ಮಹಿಳೆಯೊಬ್ಬರು ರೊಟ್ಟಿಗಳನ್ನು ಮಾಡಿಕೊಂಡು ಇಲ್ಲಿಗೆ ತಂದು ಮಾರಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ, ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಯೋಜನೆಯನ್ನು ಆರಂಭಿಸಿರುವ ಸರ್ಕಾರಕ್ಕೆ ಧನ್ಯವಾದಗಳು ಎಂದು ಹೇಳಿದರು.

ಸಿನಿಮಾ ಶೂಟಿಂಗ್ ವೇಳೆ ಸ್ಟಂಟ್ ಮಾಸ್ಟರ್ ಮೋಹನ್ ರಾಜ್ ಸಾವು : ವೈರಲ್ ವಿಡಿಯೋ ನೋಡಿ

TAGGED:Being honored by the CM Ramalinga Reddy is a merit of previous birth: What did the woman who got the 500th crore ticket say?
Share This Article
Facebook Twitter Copy Link Print
Previous Article ಸಿನಿಮಾ ಶೂಟಿಂಗ್ ವೇಳೆ ಸ್ಟಂಟ್ ಮಾಸ್ಟರ್ ಮೋಹನ್ ರಾಜ್ ಸಾವು : ವೈರಲ್ ವಿಡಿಯೋ ನೋಡಿ
Next Article Shakti Scheme: ಕಂಡಕ್ಟರ್‌ ಆದ ಸಿಎಂ ಸಿದ್ದರಾಮಯ್ಯ, ಮಹಿಳೆಗೆ 500ನೇ ಕೋಟಿ ಟಿಕೆಟ್ ವಿತರಣೆ

Popular Posts

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?