Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > B.Saroja Devi Funeral ನಾಳೆ ಹುಟ್ಟೂರು ದಶವಾರ ಗ್ರಾಮದಲ್ಲಿ ನಟಿ ಸರೋಜಾದೇವಿ ಸರೋಜಾ ದೇವಿ ಅಂತ್ಯಕ್ರಿಯೆ
ಕರ್ನಾಟಕಮನರಂಜನೆ

B.Saroja Devi Funeral ನಾಳೆ ಹುಟ್ಟೂರು ದಶವಾರ ಗ್ರಾಮದಲ್ಲಿ ನಟಿ ಸರೋಜಾದೇವಿ ಸರೋಜಾ ದೇವಿ ಅಂತ್ಯಕ್ರಿಯೆ

Share
1 Min Read
SHARE

newsics.com

ಖ್ಯಾತ ಬಹುಭಾಷಾ ನಟಿ, ಹಿರಿಯ ಕಲಾವಿದೆ ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರವನ್ನು ಅವರ ನಿವಾಸದಲ್ಲೇ ಇಡಲಾಗಿದ್ದು, ಸ್ಟಾರ್​ ನಟ, ನಟಿಯರು ಸರೋಜಾದೇವಿ ಅವರ ಅಂತಿಮ ದರ್ಶನ ಪಡೆಯಲು ಬರುತ್ತಿದ್ದಾರೆ.

ನಾಳೆ ಬೆಳಗ್ಗೆ 11 :30 ಕ್ಕೆ ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ನಾಳೆ ಬೆಳಗ್ಗೆ 11 :30 ಕ್ಕೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಒಕ್ಕಲಿಗ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ .ನಾಳೆವರೆಗೆ ಮಲ್ಲೇಶ್ವರಂನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲೂ ನಟಿಸಿದ್ದರು. 1938ರ ಜನವರಿ 7 ರಂದು ಬೆಂಗಳೂರಿನಲ್ಲಿ ಜನಿಸಿದ ಬಿ ಸರೋಜಾದೇವಿ ಅಂದಿನ ಕಾಲದಲ್ಲೇ ಮೊದಲ ಲೇಡಿ ಸೂಪರ್‌ಸ್ಟಾರ್ ಆಗಿದ್ದವರು. 1962ರಲ್ಲಿ ಪ್ರಸಾರವಾದ ‘ಕಿತ್ತೂರ ರಾಣಿ ಚೆನ್ನಮ್ಮ’ ಸಿನಿಮಾದಲ್ಲಿ ಬಿ ಸರೋಜಾದೇವಿ ಅವರು ನಟಿಸಿದ್ದರು.

TAGGED:#Actress #SarojaDevi #funeral #tomorrow #Dashwara #village
Share This Article
Facebook Twitter Copy Link Print
Previous Article Viral Video ಜ್ಯೂಸ್‌ಗೆ ಮೂತ್ರ ಬೆರೆಸಿ ಮಾರಾಟ ಮಾಡಿದ ಅಂಗಡಿ ಮಾಲೀಕ- ವೈರಲ್ ವಿಡಿಯೋ ನೋಡಿ
Next Article Actress Saroja Devi ಸಾವಿನ ಮನೆ ಕದ ತಟ್ಟುವ ಮುನ್ನ ಸರೋಜಾ ದೇವಿಗೇನಾಗಿತ್ತು?

Popular Posts

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?