Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Saroja Devi ಸಾವಿನ ಮನೆ ಕದ ತಟ್ಟುವ ಮುನ್ನ ಸರೋಜಾ ದೇವಿಗೇನಾಗಿತ್ತು?
ಮನರಂಜನೆ

Actress Saroja Devi ಸಾವಿನ ಮನೆ ಕದ ತಟ್ಟುವ ಮುನ್ನ ಸರೋಜಾ ದೇವಿಗೇನಾಗಿತ್ತು?

Share
1 Min Read
SHARE

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

 

ಸರೋಜಾ ದೇವಿ 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ. ಸರೋಜಾ ಬಳಿ ಭೈರಪ್ಪ ಅವರು ಡ್ಯಾನ್ಸ್ ಕಲಿಯುವಂತೆ ಪ್ರೋತ್ಸಾಹಿಸಿದರು. ಅವರು ಚಿತ್ರರಂಗಕ್ಕೆ ಬರಲು ತಂದೆಯಿಂದಲೇ ಬೆಂಬಲ ಸಿಕ್ಕಿತ್ತು.

 

ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಅವರು ತಮ್ಮ ಮೊದಲ ಚಿತ್ರದಲ್ಲೇ ರಾಷ್ಟ್ರ ಪ್ರಶಸ್ತಿಯನ್ನು ಗೆದ್ದಿರುವ ಕೀರ್ತಿ ಹೊಂದಿದ್ದಾರೆ. ಸರೋಜಾ ಅವರು, 1956 ರಲ್ಲಿ ಬಿಡುಗಡೆಯಾದ ‘ತಿರುಮನಂ’ ಚಿತ್ರದ ಮೂಲಕ ತಮಿಳಿನ ಮೂಲಕ ನಟಿಯಾಗಿ ಪಾದಾರ್ಪಣೆ ಮಾಡಿದರು.

 

ಇದೀಗ ಅವರು ಸಾಯವುದಕ್ಕೂ ಮೊದಲು ಏನಾಗಿತ್ತು ಎಂಬುದರ ಮಾಹಿತಿ ರಿವೀಲ್ ಆಗಿದೆ. ಹಾಗಿದ್ರೆ, ಕೊನೆ ಕ್ಷಣದಲ್ಲಿ ಏನಾಗಿತ್ತು ಎಂದು ನೋಡೋಣ ಬನ್ನಿ.

 

ಬಿ.ಸರೋಜಾ ದೇವಿ ಅವರು ಬೆಂಗಳೂರಿನ ಮನೆಯಲ್ಲಿದ್ದರು. ಬೆಳಗ್ಗೆ ಏಳುತ್ತಿದ್ದಂತೆಯೇ ಏಕಾಏಕಿ ತಲೆಸುತ್ತು ಬಂದು ನೆಲಕ್ಕೆ ಬಿದ್ದಿದ್ದಾರೆ. ಇದನ್ನು ನೋಡಿ ಮನೆಯವರು ಗಾಬರಿಯಾಗಿದ್ದಾರೆ.ಮನೆಯವರು ಅವರನ್ನು ತಕ್ಷಣ ಹತ್ತಿರದ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಅಷ್ಟರಲ್ಲೇ ಸರೋಜಾ ದೇವಿ ನಿಧನ ಹೊಂದಿದ್ದರು. ಅವರು ಮೃತಪಡುವಾಗ ಸಮಯ ಬೆಳಗ್ಗೆ 8.30 ಆಗಿತ್ತು. 9.30ಕ್ಕೆ ಮನೆಗೆ ಪಾರ್ಥಿವ ಶರೀರ ರವಾನೆ ಮಾಡಲಾಯಿತು.

 

 

TAGGED:#actress #SarojaDevi #death #film #kannadafilm
Share This Article
Facebook Twitter Copy Link Print
Previous Article B.Saroja Devi Funeral ನಾಳೆ ಹುಟ್ಟೂರು ದಶವಾರ ಗ್ರಾಮದಲ್ಲಿ ನಟಿ ಸರೋಜಾದೇವಿ ಸರೋಜಾ ದೇವಿ ಅಂತ್ಯಕ್ರಿಯೆ
Next Article ಕಾರ್ಕಳದಲ್ಲಿ ಹಸುವಿನ ತಲೆ, ದೇಹದ ಭಾಗಗಳು ಪತ್ತೆ, ಪ್ರಕರಣ ದಾಖಲು

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?