Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರ್ಕಳದಲ್ಲಿ ಹಸುವಿನ ತಲೆ, ದೇಹದ ಭಾಗಗಳು ಪತ್ತೆ, ಪ್ರಕರಣ ದಾಖಲು
ಕರ್ನಾಟಕ

ಕಾರ್ಕಳದಲ್ಲಿ ಹಸುವಿನ ತಲೆ, ದೇಹದ ಭಾಗಗಳು ಪತ್ತೆ, ಪ್ರಕರಣ ದಾಖಲು

Share
1 Min Read
SHARE

newsics.com

ಉಡುಪಿ: ಇತ್ತೀಚೆಗೆ ಬ್ರಹ್ಮಾವರ ಸಮೀಪದ ಕುಂಜಾಲು ಎಂಬಲ್ಲಿ ದನದ ರುಂಡ ಪತ್ತೆಯಾಗಿದ್ದು ಸಾಕಷ್ಟು ಸುದ್ದಿಯಾಗಿತ್ತು.ಇದೀಗ ಕಾರ್ಕಳ ತಾಲೂಕಿನಲ್ಲೂ ಇಂತಹದ್ದೇ ಪ್ರಕರಣ ಪುನರಾವರ್ತನೆ ಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಲೆಬೆಟ್ಟು ಎಂಬಲ್ಲಿ ಹಸುವಿನ ದೇಹದ ಭಾಗಗಳು ಪತ್ತೆಯಾಗಿವೆ.

ಹಸು ದೇಹದ ಭಾಗಗಳು ಸ್ವರ್ಣಾ ನದಿಯಲ್ಲಿ ತೇಲಿ ಬಂದಿರುವ ಸಾಧ್ಯತೆ ಇದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ದೌಡಾಯಿಸಿದರು.

ಕಾರ್ಕಳ ಪೊಲೀಸರು ಸಹಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಳ, ಕಡಾರಿ, ಎಸ್.ಕೆ.ಬಾರ್ಡರ್ ಬಳಿ ಅಕ್ರಮ ಕಸಾಯಿಖಾನೆ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

TAGGED:#Cow #Karkala #police #animal #udupi
Share This Article
Facebook Twitter Copy Link Print
Previous Article Actress Saroja Devi ಸಾವಿನ ಮನೆ ಕದ ತಟ್ಟುವ ಮುನ್ನ ಸರೋಜಾ ದೇವಿಗೇನಾಗಿತ್ತು?
Next Article Viral ಜೀವ ಉಳಿಸಿಕೊಳ್ಳಲು ಹಾವಿನ ತಲೆಯ ಮೇಲೆಯೇ ಕುಳಿತ ಇಲಿ – ವೈರಲ್ ವಿಡಿಯೋ ನೋಡಿ

Popular Posts

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

You Might Also Like

ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read
ಪ್ರಮುಖಕರ್ನಾಟಕದೇಶ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?