Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Viral ಜೀವ ಉಳಿಸಿಕೊಳ್ಳಲು ಹಾವಿನ ತಲೆಯ ಮೇಲೆಯೇ ಕುಳಿತ ಇಲಿ – ವೈರಲ್ ವಿಡಿಯೋ ನೋಡಿ
Uncategorized

Viral ಜೀವ ಉಳಿಸಿಕೊಳ್ಳಲು ಹಾವಿನ ತಲೆಯ ಮೇಲೆಯೇ ಕುಳಿತ ಇಲಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಇಲಿ ತನ್ನ ಜೀವ ಉಳಿಸಿಕೊಳ್ಳಲು ಹಾವಿನ ತಲೆಯ ಮೇಲೆಯೇ ಹೋಗಿ ಕೂತಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಇಲಿ ನಾಗರ ಹಾವಿನ ತಲೆಯ ಮೇಲೆ ಕೂತಿರುವುದನ್ನು ಕಾಣಬಹುದು. ಹಾವು ಎಲ್ಲ ಕಡೆ ಈ ಇಲಿಯನ್ನು ಹುಡುಕುತ್ತಿದೆ. ಆದರೆ ಹಾವಿಗೆ ಇಲಿ ಮಾತ್ರ ಸಿಗುತ್ತಿಲ್ಲ. ಇಲಿ ತನ್ನ ತಲೆ ಉಪಯೋಗಿಸಿಕೊಂಡ ಹಾವಿನ ತಲೆಯ ಮೇಲೆಯೇ ಹೋಗಿ ಕುಳಿತಿದ್ದರೆ, ಹಾವು ತನ್ನ ಆಹಾರ ಎಲ್ಲಿ ಹೋಗಿದೆ ಎಂದು ಹುಡುಕುತ್ತಿದೆ.

 

ಇಲಿ ಕೂಡ ಒಂದು ಬಾರಿ ಕೆಳಗೆ ಹೋಗಿ, ಮತ್ತೆ ತಲೆಯ ಮೇಲೆ ಬರುತ್ತದೆ. ಇಲ್ಲಿ ಇಲಿಯೇ ಹಾವನ್ನು ಆಟವಾಡಿಸಿದ್ದು, ಹಾವು- ಇಲಿಯ ಈ ಆಟದಲ್ಲಿ ಹಾವು ಮಾತ್ರ ಸಿಕ್ಕಪಟ್ಟೆ ಸುಸ್ತಾಗಿದೆ.ಈ ವಿಡಿಯೋ ಎಕ್ಸ್​​​ನಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋವನ್ನು ಶಿಖರ್ ಬರನ್ವಾಲ್ ಎಂಬುವವರು ಹಂಚಿಕೊಂಡಿದ್ದಾರೆ.

 

https://x.com/Shikhar_India/status/1944008948593393836?ref_src=twsrc%5Etfw%7Ctwcamp%5Etweetembed%7Ctwterm%5E1944008948593393836%7Ctwgr%5E978c19023c892e9e74193be02667dc97c521a9a7%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fa-rat-sits-on-a-snakes-head-to-escape-death-1052896.html

TAGGED:#viral #video #sociamedia #snake #mouse
Share This Article
Facebook Twitter Copy Link Print
Previous Article ಕಾರ್ಕಳದಲ್ಲಿ ಹಸುವಿನ ತಲೆ, ದೇಹದ ಭಾಗಗಳು ಪತ್ತೆ, ಪ್ರಕರಣ ದಾಖಲು
Next Article Indian Railways 74,000 ಬೋಗಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ

Popular Posts

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

1 Min Read

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

You Might Also Like

Uncategorized

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read
Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?