Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Saroja Devi ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಸ್ಟಾರ್​ ನಟಿ ಸರೋಜಾದೇವಿ
ಮನರಂಜನೆ

Actress Saroja Devi ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಸ್ಟಾರ್​ ನಟಿ ಸರೋಜಾದೇವಿ

Share
1 Min Read
SHARE

newsics.com

ಹಿರಿಯ ನಟಿ ಸರೋಜಾ ದೇವಿ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು (ಜುಲೈ 14) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 87 ವರ್ಷ.

ಹಿರಿಯ ಕಲಾವಿದೆ ಸರೋಜಾದೇವಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ನಟಿ ಸರೋಜಾದೇವಿ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. ನೇತ್ರದಾನ ಮಾಡುವ ಮೂಲಕ ಅಂಧರ ಬಾಳಿಗೆ ಬೆಳಕಾಗಿದ್ದಾರೆ. ಕತ್ತಲೆಯಲ್ಲಿ ಜೀವನ ನಡೆಸುತ್ತಿರೋ ಅಂಧರಿಗೆ ನೇತ್ರದಾನ ಮಾಡುವುದು ಪುಣ್ಯದ ಕೆಲಸ. ನೇತ್ರದಾನ ಮಾಡುವಂತೆ ವರನಟ ಡಾ.ರಾಜ್‌ಕುಮಾರ್ ಕೂಡ ಕರೆ ಕೊಟ್ಟಿದ್ದರು. ತಮ್ಮ ಕಣ್ಣುಗಳನ್ನು ಡಾ.ರಾಜ್‌ಕುಮಾರ್ ದಾನ ಮಾಡಿದ್ದರು. ಡಾ.ರಾಜ್‌ಕುಮಾರ್ ಹಾದಿಯನ್ನು ಅನುಸರಿಸಿ ಅನೇಕರು ನೇತ್ರದಾನ ಮಾಡಿದ್ದಾರೆ. ಇದೀಗ ಹಿರಿಯ ನಟಿ ಸರೋಜಾದೇವಿ ಅವರ ಕಣ್ಣುಗಳನ್ನೂ ದಾನ ಮಾಡಲಾಗಿದೆ.

ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಅವರು ತಮ್ಮ ಮೊದಲ ಚಿತ್ರದಲ್ಲೇ ರಾಷ್ಟ್ರ ಪ್ರಶಸ್ತಿಯನ್ನು ಗೆದ್ದಿರುವ ಕೀರ್ತಿ ಹೊಂದಿದ್ದಾರೆ. ಸರೋಜಾ ಅವರು, 1956 ರಲ್ಲಿ ಬಿಡುಗಡೆಯಾದ ‘ತಿರುಮನಂ’ ಚಿತ್ರದ ಮೂಲಕ ತಮಿಳಿನ ಮೂಲಕ ನಟಿಯಾಗಿ ಪಾದಾರ್ಪಣೆ ಮಾಡಿದರು.

 

 

TAGGED:#actress #SarojaDevi #donating #eyes #banglore
Share This Article
Facebook Twitter Copy Link Print
Previous Article Indian Railways 74,000 ಬೋಗಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ
Next Article Model San Rachel ಜೀವ ಕಳೆದುಕೊಂಡ ಖ್ಯಾತ ಮಾಡೆಲ್ ಸ್ಯಾನ್ ರೆಚಲ್

Popular Posts

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಕರ್ನಾಟಕಪ್ರಮುಖಮನರಂಜನೆ

BBK 13 ಬಿಗ್ ಬಾಸ್ ಕನ್ನಡ 13; ವೀಕ್ಷಕರ ಬಯಕೆಯ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?