Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Model San Rachel ಜೀವ ಕಳೆದುಕೊಂಡ ಖ್ಯಾತ ಮಾಡೆಲ್ ಸ್ಯಾನ್ ರೆಚಲ್
ದೇಶ

Model San Rachel ಜೀವ ಕಳೆದುಕೊಂಡ ಖ್ಯಾತ ಮಾಡೆಲ್ ಸ್ಯಾನ್ ರೆಚಲ್

Share
1 Min Read
SHARE

newsics.com

ಪುದುಚೇರಿ:ಖ್ಯಾತ ಮಾಡೆಲ್ ತಮ್ಮ ಕೃಷ್ಣ ವರ್ಣದಿಂದಲೇ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿದ್ದ ಸ್ಯಾನ್‌ ರೆಚಲ್‌ ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ (ಜು.13) ಪುದುಚೇರಿಯಲ್ಲಿ ನಡೆದಿದೆ.

ತನ್ನ ತಂದೆಯ ಮನೆಗೆ ಹೋಗಿ ಬಂದ ನಂತರ ರಾಚೆಲ್ ಅತೀಯಾದ ಮಾತ್ರೆಗಳನ್ನು ಸೇವಿಸಿ ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

 

ಇತ್ತೀಚೆಗಷ್ಟೇ ವಿವಾಹವಾಗಿದ್ದ ಸ್ಯಾನ್‌ ರೆಚಲ್‌, ಮನರಂಜನಾ ಕ್ಷೇತ್ರದಲ್ಲಿನ ವರ್ಣಭೇದ ನೀತಿಯ ವಿರುದ್ಧದ ದಿಟ್ಟ ನಿಲುವಿಗೆ ಹೆಸರುವಾಸಿಯಾಗಿದ್ದರು. ತಂದೆ ಮನೆಗೆ ಆಗಮಿಸಿದ್ದ ಸ್ಯಾನ್‌ ದೊಡ್ಡ ಪ್ರಮಾಣದಲ್ಲಿ ನಿದ್ದೆ ಮಾತ್ರೆ ತಿಂದಿದ್ದು, ಕೂಡಲೇ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ಯಾನ್‌ ಕೊನೆ*ಯುಸಿರೆಳೆದಿದ್ದಾರೆ.

 

ಆರ್ಥಿಕ ನಷ್ಟ ಮತ್ತು ವೈಯಕ್ತಿಕ ಜೀವನದ ಒತ್ತಡದ ಪರಿಣಾಮ ಸ್ಯಾನ್‌ ಆತ್ಮ*ಹತ್ಯೆ ಮಾಡಿಕೊಳ್ಳಲು ಕಾರಣವಾಗಿರಬಹುದು ಎಂದು ಪೊಲೀಸ್‌ ಅಧಿಕಾರಿಗಳು ಶಂಕಿಸಿದ್ದಾರೆ. ವೃತ್ತಿಜೀವನ ನಿರ್ವಹಣೆಗಾಗಿ ಆಕೆ ಇತ್ತೀಚೆಗೆ ತನ್ನ ಚಿನ್ನಾಭರಣಗಳನ್ನು ಮಾರಾಟ ಮಾಡಿರುವುದಾಗಿ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.‌

ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಸ್ಯಾನ್‌ ಡೆತ್‌ ನೋಟ್‌ ನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

 

 

TAGGED:#Renowned #model #SanRachel #passedaway #suicde
Share This Article
Facebook Twitter Copy Link Print
Previous Article Actress Saroja Devi ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಸ್ಟಾರ್​ ನಟಿ ಸರೋಜಾದೇವಿ
Next Article ಕೇರಳ ನರ್ಸ್ ಗೆ ಗಲ್ಲು ಶಿಕ್ಷೆ: ಹೆಚ್ಚೇನೂ ಮಾಡಲು ಸಾಧ್ಯವಿಲ್ಲ ಎಂದ ಕೇಂದ್ರ ಸರ್ಕಾರ

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read
ಕರ್ನಾಟಕದೇಶಪ್ರಮುಖ

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?