Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇರಳ ನರ್ಸ್ ಗೆ ಗಲ್ಲು ಶಿಕ್ಷೆ: ಹೆಚ್ಚೇನೂ ಮಾಡಲು ಸಾಧ್ಯವಿಲ್ಲ ಎಂದ ಕೇಂದ್ರ ಸರ್ಕಾರ
ದೇಶ

ಕೇರಳ ನರ್ಸ್ ಗೆ ಗಲ್ಲು ಶಿಕ್ಷೆ: ಹೆಚ್ಚೇನೂ ಮಾಡಲು ಸಾಧ್ಯವಿಲ್ಲ ಎಂದ ಕೇಂದ್ರ ಸರ್ಕಾರ

Share
1 Min Read
SHARE

newsics.com

ನವದೆಹಲಿ: ಜು.16ರಂದು ಯೆಮೆನ್‌ನಲ್ಲಿ ಗಲ್ಲಿಗೇರಿಸಲು ನಿಗದಿಯಾಗಿರುವ ಕೇರಳದ ನರ್ಸ್  ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆ ಮಾಡಿಸಲು ಅಥವಾ ಮರಣದಂಡನೆಯನ್ನು ತಡೆಯಲು ಹೆಚ್ಚಿನದ್ದನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಜಗತ್ತಿನ ಇತರ ರಾಷ್ಟ್ರಗಳಂತೆ ಯೆಮೆನ್‌ ಅಲ್ಲ. ಆ ರಾಷ್ಟ್ರದೊಂದಿಗೆ ರಾಜತಾಂತ್ರಿಕ ಮಾತುಕತೆ ಅಷ್ಟು ಸುಲಭವಲ್ಲ. ಹೀಗಾಗಿ ಇದಕ್ಕಿಂತ ಹೆಚ್ಚಿನದನ್ನು ಕೇಂದ್ರ ಸರ್ಕಾರ ಮಾಡಲು ಸಾಧ್ಯವಿಲ್ಲ’ ಎಂದು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠಕ್ಕೆ ತಿಳಿಸಿದರು.

ಮಾತುಕತೆ ಸೇರಿದಂತೆ ಗಲ್ಲು ಶಿಕ್ಷೆಯಿಂದ ನಿಮಿಷಾ ಅವರನ್ನು ಪಾರು ಮಾಡಲು ಇರುವ ಎಲ್ಲಾ ಮಾರ್ಗಗಳನ್ನು ಕಂಡುಕೊಳ್ಳಲು ಪ್ರಯತ್ನಿಸಲಾಯಿತು. ಆದರೆ, ಅದರಿಂದ ಯಾವುದೇ ಪ್ರಯೋಜನವಾಗಿಲ್ಲ. ಶಿಕ್ಷೆಯನ್ನು ಅಮಾನತಿನಲ್ಲಿಡುವಂತೆ ಮಾಡಿದ ಮನವಿಗೂ ಅಲ್ಲಿಂದ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ’ ಎಂದು ಹೇಳಿದರು.

ನಿಮಿಷಾ ಪ್ರಿಯಾ 2017 ರಲ್ಲಿ ತನ್ನ ಯೆಮೆನ್ ವ್ಯವಹಾರ ಪಾಲುದಾರ ತಲಾಲ್ ಅಬ್ದೋ ಮಹ್ದಿ ಅವರ ಕೊಲೆ ಆರೋಪದ ಮೇಲೆ ಮರಣದಂಡನೆಯನ್ನು ಎದುರಿಸುತ್ತಿದ್ದಾರೆ . ನಿಮಿಷಾ ಪ್ರಿಯಾಳನ್ನು ಮರಣದಂಡನೆಯಿಂದ ರಕ್ಷಿಸಲು ಕೊಲೆಯಾದ ವ್ಯಕ್ತಿಯ ಕುಟುಂಬಕ್ಕೆ ಹಣವನ್ನು ಪಾವತಿಸುವ ಮೂಲಕ ಮರಣದಂಡನೆಯನ್ನು ಮಾತುಕತೆ ಮೂಲಕ ಪರಿಹರಿಸಬಹುದು ಎಂದು ಹೇಳಲಾಗಿದೆ. ನ್ಯಾಯಮೂರ್ತಿ ಧುಲಿಯಾ ನೇತೃತ್ವದ ಪೀಠವು ಅರ್ಜಿಯ ಪ್ರತಿಯನ್ನು ಕೇಂದ್ರದ ಅತ್ಯುನ್ನತ ಕಾನೂನು ಅಧಿಕಾರಿಯಾದ ಭಾರತದ ಅಟಾರ್ನಿ ಜನರಲ್ ಅವರಿಗೆ ಸಲ್ಲಿಸುವಂತೆ ನಿರ್ದೇಶಿಸಿತು.

https://www.newsics.com/2025/07/14/renowned-model-san-rachel-dies/

TAGGED:#NimishaPriya #nurse #Kerala #centralgovernment #suprmecourt
Share This Article
Facebook Twitter Copy Link Print
Previous Article Model San Rachel ಜೀವ ಕಳೆದುಕೊಂಡ ಖ್ಯಾತ ಮಾಡೆಲ್ ಸ್ಯಾನ್ ರೆಚಲ್
Next Article Rain Alert ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read
ಕರ್ನಾಟಕದೇಶಪ್ರಮುಖ

ಇಂದು NEET-UG ಮರುಪರೀಕ್ಷೆ: ಮೆಗಾ ಮಾಕ್‌ ಡ್ರಿಲ್‌ ಯಶಸ್ವಿ, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read
ಕರ್ನಾಟಕದೇಶಪ್ರಮುಖ

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?