Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕಪ್ರಮುಖ

Rain Alert ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು:   ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಮಳೆ ಮತ್ತೆ ಹೆಚ್ಚಾಗಿದ್ದು, ಜುಲೈ 15 ಮತ್ತು 16ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು,ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ, ವಿಜಯಪುರದಲ್ಲಿ ಮಳೆಯ ತೀವ್ರತೆ ಹೆಚ್ಚಿರುವ ಸಾಧ್ಯತೆಯಿದೆ.

ಇದರಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರಿನ ಹರಿವು, ರಸ್ತೆ ಸಂಚಾರದಲ್ಲಿ ತೊಂದರೆ, ಮತ್ತು ಕೃಷಿ ಚಟುವಟಿಕೆಗಳಿಗೆ ವ್ಯತ್ಯಯ ಉಂಟಾಗಬಹುದು.

ಹಾಸನ, ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಬಾಗಲಕೋಟೆ, ಹಾವೇರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ಬಳ್ಳಾರಿ, ವಿಜಯನಗರ ಮತ್ತು ಇತರೆಡೆ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

https://www.newsics.com/2025/07/14/the-central-government-said-it-could-do-nothing-more/

 

TAGGED:#hevay #rain #alert #imd #banglore
Share This Article
Facebook Twitter Copy Link Print
Previous Article ಕೇರಳ ನರ್ಸ್ ಗೆ ಗಲ್ಲು ಶಿಕ್ಷೆ: ಹೆಚ್ಚೇನೂ ಮಾಡಲು ಸಾಧ್ಯವಿಲ್ಲ ಎಂದ ಕೇಂದ್ರ ಸರ್ಕಾರ
Next Article IND vs ENG ರವಿಂದ್ರ ಜಡೇಜಾ ಹಾಗೂ ಇಂಗ್ಲೆಂಡ್ ವೇಗಿ ಕಾರ್ಸೆ ನಡುವೆ ಕಿರಿಕ್ – ವಿಡಿಯೋ ನೋಡಿ

Popular Posts

Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

2 Min Read

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read

ಮದುವೆಗೆ ಇನ್ನೂ ಕೆಲವೇ ತಿಂಗಳು ಬಾಕಿ… ಪ್ರೇಯಸಿಯ ಜನ್ಮದಿನ ಸಂಭ್ರಮಕ್ಕೆ ಹೋಗಿದ್ದ ಯುವಕ ದುರ್ಮರಣ

1 Min Read

You Might Also Like

Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read
ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?