Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ – 9 ಕಾರ್ಮಿಕರು ಸ್ಥಳದಲ್ಲೇ ಸಾವು, 10 ಮಂದಿಗೆ ಗಾಯ
ದೇಶ

ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ – 9 ಕಾರ್ಮಿಕರು ಸ್ಥಳದಲ್ಲೇ ಸಾವು, 10 ಮಂದಿಗೆ ಗಾಯ

Share
1 Min Read
SHARE

newsics.com

ಅನ್ನಮಯ್ಯ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರಕ್ ಪಲ್ಟಿಯಾಗಿ 9 ಕಾರ್ಮಿಕರು ಸಾವನ್ನಪ್ಪಿ, 10 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ನಡೆದಿದೆ.

ಕಾರ್ಮಿಕರು ಕೆಲಸ ಮುಗಿಸಿ ಟ್ರಕ್‌ನಲ್ಲಿ ಹಿಂತಿರುಗುತ್ತಿದ್ದರು. ಟ್ರಕ್‌ನಲ್ಲಿ ಮಾವಿನ ಹಣ್ಣುಗಳನ್ನು ತುಂಬಿಸಲಾಗಿತ್ತು. ಮತ್ತು ಕಾರ್ಮಿಕರು ಆ ಮಾವಿನ ಪೆಟ್ಟಿಗೆಗಳ ಮೇಲೆ ಕುಳಿತಿದ್ದರು. ವಾಹನವು ಬೆಟ್ಟವನ್ನು ಹತ್ತುತ್ತಿದ್ದಾಗ, ಸಮತೋಲನ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ 9 ಕಾರ್ಮಿಕರು ಪ್ರಾಣ ಕಳೆದುಕೊಂಡು 10 ಜನರು ಗಾಯಗೊಂಡರು.

ಟ್ರಕ್ ಉರುಳಿದ ತಕ್ಷಣ, ಮೇಲೆ ಕುಳಿತಿದ್ದ ಎಲ್ಲಾ ಕಾರ್ಮಿಕರು ಕೆಳಗೆ ಬಿದ್ದರು. ಕೆಲವರು ನೇರವಾಗಿ ಟ್ರಕ್ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದರು. ನಾಲ್ವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ, ಅವರನ್ನು  ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕಳುಹಿಸಲಾಗಿದೆ. ಉಳಿದ ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

TAGGED:#accidnet #death #truck #workers #injure
Share This Article
Facebook Twitter Copy Link Print
Previous Article IND vs ENG ರವಿಂದ್ರ ಜಡೇಜಾ ಹಾಗೂ ಇಂಗ್ಲೆಂಡ್ ವೇಗಿ ಕಾರ್ಸೆ ನಡುವೆ ಕಿರಿಕ್ – ವಿಡಿಯೋ ನೋಡಿ
Next Article ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ

Popular Posts

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read

ಮದುವೆಗೆ ಇನ್ನೂ ಕೆಲವೇ ತಿಂಗಳು ಬಾಕಿ… ಪ್ರೇಯಸಿಯ ಜನ್ಮದಿನ ಸಂಭ್ರಮಕ್ಕೆ ಹೋಗಿದ್ದ ಯುವಕ ದುರ್ಮರಣ

1 Min Read

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

You Might Also Like

ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?